Featured

ಜನಪರ ವಿವಿಧ ಬೇಡಿಕೆ ಹಾಗೂ ಸುಜ್ಲಾನ್ ಭೂ ಅವ್ಯವಹಾರದ ಬಗ್ಗೆ ಜನಾಂದೋಲನ ಸಭೆ : ವಿನಯ ಕುಮಾರ್ ಸೊರಕೆ : vishwanews24

ಜನಪರ ವಿವಿಧ ಬೇಡಿಕೆ ಹಾಗೂ ಸುಜ್ಲಾನ್ ಭೂ ಅವ್ಯವಹಾರದ ಬಗ್ಗೆ ಜನಾಂದೋಲನ ಸಭೆ : ವಿನಯ ಕುಮಾರ್ ಸೊರಕೆ

ಕಾಪು: ಕೆ.ಐ.ಡಿ.ಬಿ ವತಿಯಿಂದ 1200 ಎಕರೆ ಜಮೀನನ್ನು ಭೂಸ್ವಾಧೀನಗೊಳಿಸಿ ಸುಜ್ಲಾನ್ ಪಡೆದುಕೊಂಡಿದ್ದು ಸದ್ಯ ಈ ಜಾಗವನ್ನು ಖಾಸಾಗಿ ಕಂಪೆನಿಗಳಿಗೆ – ವ್ಯಕ್ತಿಗಳಿಗೆ ಮಾರಾಟ ಮಾಡಿರುವುದಲ್ಲದೆ ಅದರಜತೆ ವಿವಿಧ ಜನಪರ ಬೇಡಿಕೆಗೆ ಆಗ್ರಹಿಸಿ ಸುಜ್ಲಾನ್ ಕಂಪೆನಿಯ ಮುಂಭಾಗದಲ್ಲಿ ಜನಾಮದೋಲನ ಸಬೆ ನಡೆಸುವುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕಾಪುವಿನಲ್ಲಿ ನಡೆದ ಪತ್ರೀಕಾಗೊಷ್ಠಿಯಲ್ಲಿ ತಿಳಿಸಿದರು.

ಕೆ.ಐ.ಡಿ.ಬಿ ಜಾಗವನ್ನು ಪಡೆದುಕೊಂಡಿರುವ ಕಂಪೆನಿಗೆ ನಷ್ಟವಾದರೇಆಜಾಗವನ್ನು ಮರಳಿ ಸರ್ಕಾರಕ್ಕೆ ನೀಡಬೇಕೆ ಹೊರತು ಅದನ್ನು ರೀಯಲ್ ಎಸ್ಟೇಟ್ ಉದ್ಯಮವನ್ನಾಗಿ ಮಾಡಬಾರದು ಅದರಬದಲಿಗೆ ಕ್ಷೇತ್ರದಲ್ಲಿ 15 ಸಾವಿರಕ್ಕೂ ಅಧಿಕ ಮಂದಿ ವಸತಿ ವಂಚಿತರಿಗೆ ಮನೆ ನಿವೇಶನ ನೀಡಬೇಕೆಂದು ಅವರು ಆಗ್ರಹ ನಡೆಸಿದರು.

ವಿವಿಧ ಕಂಪೆನಿಗಳಿಗೆ ಮಾರಾಟವಾದ ಜಾಗದಲ್ಲಿ ಹತ್ತಾರು ಇಂಡಸ್ಟ್ರೀಗಳು ಆರಂಭವಾಗಿದೆ ಅದರಲ್ಲಿ ಸ್ಥಳಿಯರಿಗೆ ಉದ್ಯೋಗವನ್ನು ನೀಡದೆ ವಂಚಿಸಿದ್ದು ಅತ್ಯಂತ ಬೇಸರದ ಸಂಗತಿಯಾಗಿದೆ ಮಾತ್ರವಲ್ಲದೆ ನಂದಿಕೂರು ಪ್ರಸಿದ್ಧಿ ಪಡೆದ ದೇವರ ಕಾಡು ಉಳಿಸಿ ಸೂಕ್ತ ರಕ್ಷಣೆ ನೀಡುವ ಬದಲು ಅಲ್ಲಿನ ನೂರು ಎಕರೆಜಾಗವನ್ನು ಸುಜ್ಲಾನ್ ಕಂಪೆನಿ ಖಾಸಾಗಿಯವರಿಗೆ ಮಾರಾಟ ಮಾಡಿರುವುದು ಧಾರ್ಮಿಕ ಭಾವನೆಗೆ ದಕ್ಕೆ ಬಂದಿದೆ ಎಂದರು.
ಪಡುಬಿದ್ರಿ ಕಾರ್ಕಳ ಪಿ.ಡಬ್ಲ್ಯೂ.ಡಿ ಮುಖ್ಯ ರಸ್ತೆಯಲ್ಲಿ ಪ್ರಸ್ತಾವನೆಯಲ್ಲಿರುವ ಟೋಲ್ ಸಂಗ್ರಹದ ಯೋಜನೆ ಕೈಬಿಡಬೇಕು ಮತ್ತು ಹೆಜಮಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಾಹನಗಳಿಗೆ ಹೆಜಮಾಡಿ ಟೋಲ್‍ನಲ್ಲಿ ವಿನಾಯಿತಿ ನೀಡಬೇಕೆಂದು ತಿಳಿಸಿದರು.
ಫಲಿಮಾಡು ಅಣೆಕಟ್ಟಿನ ನೀರನ್ನು ಸುಜ್ಲಾನ್ ಕಂಪೆನಿಗಳಿಗೆ ಕೊಳವೆ ಮೂಲಕ ನೀರು ಸರಬರಾಜು ಮಾಡುವುದನ್ನು ನಿಲ್ಲಿಸುವಂತೆಹಾಗೂ ಜಲಜೀವನ್ ಮಿಷನ್ ಯೋಜನೆಯ ಮುಖಾಂತರ ನಡೆದ ಕಾಮಗಾರಿಯ ಅವ್ಯವಹಾರದ ಬಗ್ಗೆ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವದೆಂದು ಸೊರಕೆ ತಿಳಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

21 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago