ಮುಂಬೈ : ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಖ್ಯಾತಿಯ ಪರಾಗ್ ಕಾನ್ಸಾರ (51) ಬುಧವಾರ ವಿಧಿವಶರಾಗಿದ್ದಾರೆ.
ಪರಾಗ್ ಸ್ನೇಹಿತ ಮತ್ತು ಜನಪ್ರಿಯ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಸುನಿಲ್ ಪಾಲ್ ಅವರು ಇದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಖಚಿತಪಡಿಸಿದ್ದಾರೆ. ಕಾಮಿಡಿ ಕ್ಷೇತ್ರದ ಮತ್ತೊಂದು ರತ್ನವನ್ನು ನಾವು ಕಳೆದುಕೊಂಡಿದ್ದೇವೆ. ಪರಾಗ್ ಕಂಸಾರಾ ಜೀ ನಮ್ಮ ‘ಲಾಫ್ಟರ್ ಚಾಲೆಂಜ್’ ಸಹ ಸ್ಪರ್ಧಿ ಸಾವನ್ನಪ್ಪಿದ್ದಾರೆ. ರಿವರ್ಸ್ ಥಿಂಕಿಂಗ್ ಕಾಮಿಡಿಗಳಿಂದ ನಮ್ಮನ್ನು ನಕ್ಕು ನಗಿಸುತ್ತಿದ್ದ ಪರಾಗ್ ನಮ್ಮನ್ನು ಬಿಟ್ಟು ಹೋಗಿದ್ದಾರೆ ಎಂಬ ಸುದ್ದಿ ಹೇಳಲು ಸಂಕಟವಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಕಡಬ : ಅಜ್ಜನಿಗೆ ಮದ್ಯಪಾನ ಮಾಡಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ; ಆರೋಪಿ ಬಂಧನ – Vishwanews24
ರಾಜು ಶ್ರೀವಾಸ್ತವ, ದೀಪೇಶ್ ಭಾನ್, ಅಶೋಕ್ ಸುಂದ್ರಾನಿ ಮತ್ತು ಅನಂತ್ ಶ್ರೀಮಣಿ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಹಲವು ಮಂದಿ ಹಾಸ್ಯನಟರನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಹಾಸ್ಯದ ಆಧಾರಸ್ಥಂಭಗಳು ಒಂದೊಂದಾಗಿ ಕಳಚಿಕೊಂಡು ದೂರ ಸರಿಯುತ್ತಿರುವುದು ಆಘಾತಕಾರಿಯಾಗಿದೆ. ರಾಜು ಶ್ರೀವಾಸ್ತವ್ ಸಾವಿನ ಸುದ್ದಿ ಮಾಸುವ ಮುನ್ನವೇ ಪರಾಗ್ ಸಾವು ಸಂಭವಿಸಿದ್ದು, ಆಘಾತಕಾರಿಯಾಗಿದೆ ಎಂದವರು ಹೇಳಿರುವುದಾಗಿ ವರದಿಯಾಗಿದೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…