Featured

ಜನಪ್ರಿಯ ಸ್ಟ್ಯಾಂಡ್-ಅಪ್ ಕಾಮಿಡಿಯನ್ ನಟ, ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಖ್ಯಾತಿಯ ಪರಾಗ್ ಕಾನ್ಸಾರ ಇನ್ನಿಲ್ಲ – Vishwanews24

ಹಾಸ್ಯ ನಟ, ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಖ್ಯಾತಿಯ ಪರಾಗ್ ಕಾನ್ಸಾರ ಇನ್ನಿಲ್ಲ

ಮುಂಬೈ : ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಖ್ಯಾತಿಯ ಪರಾಗ್ ಕಾನ್ಸಾರ (51) ಬುಧವಾರ ವಿಧಿವಶರಾಗಿದ್ದಾರೆ.

ಪರಾಗ್ ಸ್ನೇಹಿತ ಮತ್ತು ಜನಪ್ರಿಯ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಸುನಿಲ್ ಪಾಲ್ ಅವರು ಇದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಖಚಿತಪಡಿಸಿದ್ದಾರೆ. ಕಾಮಿಡಿ ಕ್ಷೇತ್ರದ ಮತ್ತೊಂದು ರತ್ನವನ್ನು ನಾವು ಕಳೆದುಕೊಂಡಿದ್ದೇವೆ. ಪರಾಗ್ ಕಂಸಾರಾ ಜೀ ನಮ್ಮ ‘ಲಾಫ್ಟರ್ ಚಾಲೆಂಜ್’ ಸಹ ಸ್ಪರ್ಧಿ ಸಾವನ್ನಪ್ಪಿದ್ದಾರೆ. ರಿವರ್ಸ್ ಥಿಂಕಿಂಗ್ ಕಾಮಿಡಿಗಳಿಂದ ನಮ್ಮನ್ನು ನಕ್ಕು ನಗಿಸುತ್ತಿದ್ದ ಪರಾಗ್ ನಮ್ಮನ್ನು ಬಿಟ್ಟು ಹೋಗಿದ್ದಾರೆ ಎಂಬ ಸುದ್ದಿ ಹೇಳಲು ಸಂಕಟವಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಕಡಬ : ಅಜ್ಜನಿಗೆ ಮದ್ಯಪಾನ ಮಾಡಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ; ಆರೋಪಿ ಬಂಧನ – Vishwanews24

ರಾಜು ಶ್ರೀವಾಸ್ತವ, ದೀಪೇಶ್ ಭಾನ್, ಅಶೋಕ್ ಸುಂದ್ರಾನಿ ಮತ್ತು ಅನಂತ್ ಶ್ರೀಮಣಿ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಹಲವು ಮಂದಿ ಹಾಸ್ಯನಟರನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಹಾಸ್ಯದ ಆಧಾರಸ್ಥಂಭಗಳು ಒಂದೊಂದಾಗಿ ಕಳಚಿಕೊಂಡು ದೂರ ಸರಿಯುತ್ತಿರುವುದು ಆಘಾತಕಾರಿಯಾಗಿದೆ. ರಾಜು ಶ್ರೀವಾಸ್ತವ್ ಸಾವಿನ ಸುದ್ದಿ ಮಾಸುವ ಮುನ್ನವೇ ಪರಾಗ್ ಸಾವು ಸಂಭವಿಸಿದ್ದು, ಆಘಾತಕಾರಿಯಾಗಿದೆ ಎಂದವರು ಹೇಳಿರುವುದಾಗಿ ವರದಿಯಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

53 minutes ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

4 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

4 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

6 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

7 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

9 hours ago