Featured

ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ , ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ : ಡಿಕೆ ಶಿವಕುಮಾರ್ – vishwanews24

ಯಾವುದೇ ಕಾಂಗ್ರೆಸ್ ಶಾಸಕರು, ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು : ಡಿಸಿಎಂ ಎಚ್ಚರಿಕೆ

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಕುರಿತಂತೆ ಶಾಸಕ ಗವಿಯಪ್ಪ, ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಹಾಗಾಗಿ ಯಾವುದಾದರೂ ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಅಪಸ್ವರ ಎತ್ತಿರುವ ವಿಚಾರವಾಗಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರಿಗಾಗಿ ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ ಮುಂದುವರಿಸುತ್ತೇವೆ. ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ.ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ. ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ರೀತಿ ಪರಿಶೀಲನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

1 hour ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

1 hour ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

1 hour ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago