Featured

ಜನರು ಎಚ್ಚರ ವಹಿಸಿದ್ದರೆ ಇಂತಹ ಸಂಕಷ್ಟ, ಸಮಸ್ಯೆ ಎದುರಾಗುತ್ತಿರಲಿಲ್ಲ : ಡಾ.ಕೆ.ಸುಧಾಕರ್ -Vishwanews24

ಜನರು ಎಚ್ಚರ ವಹಿಸಿದ್ದರೆ ಇಂತಹ ಸಂಕಷ್ಟ, ಸಮಸ್ಯೆ ಎದುರಾಗುತ್ತಿರಲಿಲ್ಲ : ಡಾ.ಕೆ.ಸುಧಾಕರ್ -Vishwanews24

ಬೆಂಗಳೂರು: ಕೋವಿಡ್-19 ನಿಯಂತ್ರಣದ ದೃಷ್ಟಿಯಿಂದ ಜನರು ನಿರ್ಲಕ್ಷ್ಯ ವಹಿಸದೆ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದರೆ ಲಾಕ್ಡೌನ್, ಸೀಲ್ಡೌನ್ ನಂತಹ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವೇ ಬರುತ್ತಿರಲಿಲ್ಲ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಗುಂಪು ಸೇರುವುದರಿಂದ ಕೋವಿಡ್ ಹರಡುತ್ತಿದೆ, ನಾವು ಎಚ್ಚರದಿಂದ ಇರಬೇಕು, ಮನೆಯಿಂದ ಹೊರ ಬರಬೇಕಾದರೆ ಮಾಸ್ಕ್ ಧರಿಸಬೇಕು ಎಂಬುದನ್ನು ಜನರು ಅರಿತುಕೊಂಡಿದ್ದರೆ ಇಂತಹ ಸಂಕಷ್ಟ, ಸಮಸ್ಯೆ ಎದುರಾಗುತ್ತಿರಲಿಲ್ಲ. ಆದರೆ ಜನರು ಅದನ್ನು ಪಾಲಿಸದೇ ಇರುವುದರಿಂದ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯ ಎದುರಾಗಿದೆ ಎಂದರು.

ಇಂದು (ಎ.20) ಸಂಜೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ, ತಾನು ವಿಪಕ್ಷದವರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಎಲ್ಲರ ರಚನಾತ್ಮಕ ಸಲಹೆ, ಸೂಚನೆಗಳನ್ನು ಸ್ವೀಕರಿಸಲಾಗುವುದು. ಇದರಲ್ಲಿ ಪ್ರತಿಷ್ಠೆಯ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವರು ಹೇಳಿದರು.

ಸದ್ಯ ಯುದ್ಧದ ಸ್ಥಿತಿಯಿದೆ. ಇದು ಆರೋಪ-ಪ್ರತ್ಯಾರೋಪ ಮಾಡುವ ಸಮಯವಲ್ಲ. ಎಲ್ಲರೂ ಸೇರಿ ಹೋರಾಟದ ಮಾದರಿಯಲ್ಲಿ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದರು.

ಮಂಗಳೂರು: ಭಾರತದಿಂದ ದುಬೈಗೆ ತೆರಳುವ ಪ್ರಯಾಣಿಕರ ಗಮನಕ್ಕೆ ..! Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

7 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

16 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

16 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

16 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

16 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago