Featured

ಜನರು ಬಿಜೆಪಿ ಮುಕ್ತ ಭಾರತಕ್ಕಾಗಿ ಕಾಯುತ್ತಿದ್ದಾರೆ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಒಂದರ ಹಿಂದೆ ಒಂದರಂತೆ ಹಲವು ರಾಜ್ಯಗಳು ಬಿಜೆಪಿಯನ್ನು ತಿರಸ್ಕರಿಸುತ್ತಿದೆ. ಹೀಗಾಗಿಯೇ ಜಾರ್ಖಾಂಡ್ ಜನತೆ ಬಿಜೆಪಿ ಕೈಬಿಟ್ಟು, ಜೆಎಂಎಂ ಮೈತ್ರಿಕೂಟದ ಆಯ್ಕೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್ ಹಾಗೂ ಮಹಾರಾಷ್ಟ್ರ ರಾಜ್ಯಗಳ ಚುನಾವಣಾ ಫಲಿತಾಂಶ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರದಾನಮಂತ್ರಿ ನರೇಂದ್ರ  ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೇಶ ಕಾಂಗ್ರೆಸ್ ಮುಕ್ತವಾಗಬೇಕೆಂದು ಬಯಸಿದ್ದಾರೆ. ಆದರೆ, ಜನರು ಬಿಜೆಪಿ ಮುಕ್ತ ಭಾರತಕ್ಕಾಗಿ ಕಾಯುತ್ತಿದ್ದಾರೆಂದು ಹೇಳಿದ್ದಾರೆ.

ಕೇವಲ ಈ ರಾಜ್ಯಗಳಷ್ಟೇ ಅಲ್ಲ, ಕರ್ನಾಟಕ ಜನತೆ ಕೂಡ ಬಿಜೆಪಿಯನ್ನು ತಿರಸ್ಕರಿಸಿದ್ದರು. 2018ರ ವಿಧಾನಸಭಾ ಚುನಾವಮೆಯಲ್ಲಿ ಬಿಜೆಪಿ ಬಹುಮತವನ್ನು ಪಡೆದಿರಲಿಲ್ಲ. ಆದರೆ, ಪಕ್ಷ ಶಾಸಕರನ್ನು ಖರೀದಿ ಮಾಡುವ ಮೂಲಕ ಹಿಂಬಾಗಿಲಿಂದ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದ್ದಾರೆ.

ಇದರಂತೆ ಕಾಂಗ್ರೆಸ್ ಹಿರಿಯ ದಿನೇಶ್ ಗುಂಡೂರಾವ್ ಕೂಡ ಮಾತನಾಡಿ, ಜಾರ್ಖಾಂಡ್ ಫಲಿತಾಂಶ ಜನರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಜಾರ್ಖಾಂಡ್ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯಗಳನ್ನು ಕೋರುತ್ತೇನೆ. ಇದೊಂದು ಅದ್ಭುತ ಫಲಿತಾಂಶ. ದೇಶದ ಜನತೆಗೆ ಫಲಿತಾಂಶ ನೈತಿಕ ಸ್ಥೈರ್ಯವನ್ನು ಹೆಚ್ಚಿದೆ. ಪೌರತ್ವ ಕಾಯ್ದೆ ಹಾಗೂ ಎನ್ಆರ್’ಸಿ ವಿರುದ್ಧ ರಾಷ್ಟ್ರಾದ್ಯಂತ ಪ್ರತಿಭಟನೆ ಮುಂದುವರೆಸುತ್ತೇವೆಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago