Featured

ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ : ಸಿಎಂ BSY -Vishwanews24

ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ : ಸಿಎಂ BSY -Vishwanews24

ಲಾಕ್ ಡೌನ್ ಮಾಡುವ ಅನಿವಾರ್ಯತೆ ಎದುರಾದರೆ ಲಾಕ್ ಡೌನ್ ಮಾಡಲಾಗುತ್ತದೆ..

ಬೀದರ್ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡುವ ಅನಿವಾರ್ಯತೆ ಎದುರಾದರೆ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ, ಸರ್ವಪಕ್ಷ ಪಕ್ಷ ಸಭೆ ಕರೆದು ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜನರು ಆರೋಗ್ಯದ ದೃಷ್ಟಿಯಿಂದ ಸರ್ಕಾರದ ಕ್ರಮ ಅನುಸರಿಸಬೇಕು.ನಮಗೆ ಲಾಕ್ ಡೌನ್ ಮಾಡುವ ಉದ್ದೇಶ ಇಲ್ಲ. ಜನರು ಸಹಕಾರ ನೀಡಿದಿದ್ದರೆ ಕೊರೊನಾ ಲಾಕ್ ಡೌನ್ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಮಣಿ ಮಾಲಾ ಧರಿಸಿ , ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ – Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

9 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

18 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

18 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

18 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

19 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago