ಬೀದರ್ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡುವ ಅನಿವಾರ್ಯತೆ ಎದುರಾದರೆ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ, ಸರ್ವಪಕ್ಷ ಪಕ್ಷ ಸಭೆ ಕರೆದು ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜನರು ಆರೋಗ್ಯದ ದೃಷ್ಟಿಯಿಂದ ಸರ್ಕಾರದ ಕ್ರಮ ಅನುಸರಿಸಬೇಕು.ನಮಗೆ ಲಾಕ್ ಡೌನ್ ಮಾಡುವ ಉದ್ದೇಶ ಇಲ್ಲ. ಜನರು ಸಹಕಾರ ನೀಡಿದಿದ್ದರೆ ಕೊರೊನಾ ಲಾಕ್ ಡೌನ್ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…