ನವದೆಹಲಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶ ಗೆದ್ದವರಿಗೆ ಶುಭಾಶಯಗಳು. ಈ ಚುನಾವಣಾ ಫಲಿತಾಂಶದಿಂದ ನಾವು ಸಾಕಷ್ಟು ವಿಚಾರ ಕಲಿತ್ತಿದ್ದೇವೆ ಎಂದಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ “ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶವನ್ನು ಗೆದ್ದವರಿಗೆ ಶುಭಾಶಯಗಳು.ಎಲ್ಲಾ ಕಾಂಗ್ರೆಸ್ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು.ನಾವು ಇದರಿಂದ ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ” ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…