ಜನವರಿ 11 ರಿಂದ 14 ರ ವರೆಗೆ ಶ್ರೀ ಬ್ರಹ್ಮಬೈದರ್ಕಳ ಪೊಯ್ಯ ಪೊಡಿಕಲ್ಲ ಗರೋಡಿ ನೇಮೋತ್ಸವ -Vishwanews24

ಕಾಪು: ಇತಿಹಾಸ ಪ್ರಸಿದ್ದ ಕಾಪು ಪಡುಗ್ರಾಮದ ಶ್ರೀ ಬ್ರಹ್ಮಬೈದರ್ಕಳ ಪೊಯ್ಯ ಪೊಡಿಕಲ್ಲ ಗರೋಡಿಯ ನೇಮೋತ್ಸವ ಕಾರ್ಯಕ್ರಮವು ದಿನಾಂಕ ೧೧/೧/೨೦೨೦ ರ ಶನಿವಾರ ಮೊದಲ್ಗೊಂಡು ೧೪/೧/೨೦೨೦ ರ ಮಂಗಳವಾರದವರೆಗೆ ನಡೆಯಲಿದೆ.

೧೧ ರಂದು ಶನಿವಾರ ರಾತ್ರಿ ಹಸಿರುವಾಣಿಯೊಂದಿಗೆ ಗರೋಡಿ ಪ್ರವೇಶ,೧೨ ರಂದು ಆದಿತ್ಯವಾರ ನೈವೇದ್ಯ ಅಗೆಲು ಸೇವೆ ಮತ್ತು ೧೩ ಸೋಮವಾರದಂದು ಮಧ್ಯಾಹ್ನ ೧೨.೩೦ ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ , ರಾತ್ರಿ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ಹಾಗೂ ೧೪ ರಂದು ಮಂಗಳವಾರ ಮಧ್ಯಾಹ್ನ ೨ ಗಂಟೆಗೆ ಮಾಯಂದಾಲ ನೇಮ,ರಾತ್ರಿ ಹುಲಿಚಂಡಿ,ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಲಿದೆ ಎಂದು ಗರೋಡಿ ಪತ್ರಿಕಾ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago