ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳ ವಿಲೀನ ವಿರೋಧಿಸಿ ಅಖಿಲ ಭಾರತ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಫೆಡರೇಶನ್ ಹಾಗು ಇತರ ಸಂಘಸಂಸ್ಥೆಗಳ ಒಕ್ಕೂಟ ಜನವರಿ 31 ಮತ್ತು ಫೆ.1ರಂದು ಎರಡು ದಿನಗಳ ಬ್ಯಾಂಕುಗಳ ಮುಷ್ಕರಕ್ಕೆ ಕರೆ ನೀಡಿದೆ.
ರಾಷ್ಟ್ರವ್ಯಾಪಿ ಮುಷ್ಕರದ ಕರೆಯಿಂದ ಬ್ಯಾಂಕುಗಳ ವಹಿವಾಟಿಗೆ ಧಕ್ಕೆಯಾಗಬಹುದು. ಖಾಸಗೀಕರಣಗೊಳಿಸುವ ಉದ್ದೇಶದಿಂದ ಸರಕಾರವು ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನ ಪ್ರಕ್ರಿಯೆಗೆ ಮುಂದಾಗಿದೆ ಎಂದು ಕೆನರಾ ಬ್ಯಾಂಕ್ ಅಧಿಕಾರಿಗಳ ಅಸೋಸಿಯೆಶನ್ ಚೇರ್ಮನ್ ಜೆ.ಎಸ್.ಜಗದೀಶ ತಿಳಿಸಿದ್ದಾರೆ.
ವೇತನ ಪರಿಷ್ಕರಣೆ, ಸಿಬ್ಬಂದಿ ಕಲ್ಯಾಣ ನಿಧಿಯ ಹಂಚಿಕೆ, ವಿಶೇಷ ವೇತನವನ್ನು ಮೂಲ ವೇತನದೊಡನೆ ವಿಲೀನಗೊಳಿಸುವುದು, ಬ್ಯಾಂಕುಗಳ ವಹಿವಾಟು ವಾರದಲ್ಲಿ ಐದು ದಿನಗಳಿಗೆ ಮಿತಿಗೊಳಿಸುವುದು, ಮತ್ತು ನಿವೃತ್ತ ಬ್ಯಾಂಕ್ ಅಧಿಕಾರಿಗಳ ಪಿಂಚಣಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಕೇಂದ್ರ ಸರಕಾರ ತಕ್ಷಣವೇ ಈಡೇರಿಸಬೇಕು ಎಂದು ಫೆಡರೇಷನ್ ಒತ್ತಾಯಿಸಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
ಸರ್ವರಿಗೂ ಆದರದ ಸ್ವಾಗತ
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…