Featured

ಜನವರಿ 31 ರಂದು ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ -Vishwanews24

ಜನವರಿ 31 ರಂದು ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ -Vishwanews24

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗ, ನಗರ ಭೂ ಸಾರಿಗೆ ನಿರ್ದೇಶನಾಲಯದ ಸಹಯೋಗದೊಂದಿಗೆ ನಿರ್ಮಿಸಿರುವ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವು ಜನವರಿ 31 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾಟಿಪಳ್ಳ ಯುವಕನಿಗೆ ಚೂರಿ ಇರಿತ ಪ್ರಕರಣ : ಮೂವರು ಆರೋಪಿಗಳ ಬಂಧನ -Vishwanews24

ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಗೃಹ, ಕಾನೂನು ಮತ್ತು ಸಂಸದೀಯ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕ.ರಾ.ರ.ಸಾ.ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪದೇ ಪದೇ ಅಕ್ರಮ ಮರಳು ಗಣಿ ನಡೆಸಿದರೆ ಗೂಂಡಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

31 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

35 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago