ಉಡುಪಿ: 31 ಚಿನ್ನ 16 ಬೆಳ್ಳಿ ಮತ್ತು 9 ಕಂಚಿನ ಪದಕ ಮುಡಿಗೇರಿಸಿಕೊಂಡ ರಾಷ್ಟ್ರ ಮಟ್ಟದ ಈಜುಪಟು ಗಂಗಧಾರ ಜಿ ಕಡೆಕಾರು ರವರಿಂದ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿಸುತ್ತಿ ಬೀಗ ಹಾಕಿ ಬ್ರೆಸ್ಟ್ ಸ್ಟ್ರೋಕ್ ಶೈಲಿಯಲ್ಲಿ ಸಮುದ್ರದಲ್ಲಿ ಒಂದು ಕಿಮೀ ಈಜಿ ಬುಕ್ ಆಫ್ ರೆಕಾರ್ಡ್ ನಲ್ಲಿ ನೂತನ ದಾಖಲೆ ನಿರ್ಮಿಸುವ ಕಾರ್ಯಕ್ರಮ ಜನವರಿ24 ಆದಿತ್ಯವಾರ ಬೆಳಿಗ್ಗೆ 8 ಗಂಟೆಗೆ ಪಡುಕೆರೆ ದೇವಿ ಭಜನಾ ಮಂದಿರದ ಬಳಿಯ ಕಡಲ ಕಿನಾರೆಯ ಬಳಿ ನಡೆಯಲಿದೆ ಎಂದು ಜೈ ದುರ್ಗಾ ಸ್ವಿಮ್ಮಿಂಗ್ ಕ್ಲಬ್ ನ ಉಪಾಧ್ಯಕ್ಷ ಹರ್ಷ ಮೈಂದನ್ ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಈ ಸಂಧರ್ಭದಲ್ಲಿ ಚಂದ್ರ ಎ ಕುಂದರ್,ಜನಾರ್ದನ ಕೋಟ್ಯಾನ್, ಚಂದ್ರ ಕುಂದರ್,ಪಾಂಡುರಂಗ ಮಲ್ಪೆ,ವಿಜಯ್ ಉಪಸ್ಥಿತರಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…