Featured

ಜನವರಿ24 ರಂದು ಈಜುಗಾರ ಗಂಗಾಧರ ಜಿ ಕಡೆಕಾರು ಬುಕ್ ಆಫ್ ರೆಕಾರ್ಡ್ ಕಾರ್ಯಕ್ರಮ.-vishwanews24

ಜನವರಿ24 ರಂದು ಈಜುಗಾರ ಗಂಗಾಧರ ಜಿ ಕಡೆಕಾರು ಬುಕ್ ಆಫ್ ರೆಕಾರ್ಡ್ ಕಾರ್ಯಕ್ರಮ.

ಉಡುಪಿ: 31 ಚಿನ್ನ 16 ಬೆಳ್ಳಿ ಮತ್ತು 9 ಕಂಚಿನ ಪದಕ ಮುಡಿಗೇರಿಸಿಕೊಂಡ ರಾಷ್ಟ್ರ ಮಟ್ಟದ ಈಜು‌ಪಟು ಗಂಗಧಾರ ಜಿ ಕಡೆಕಾರು ರವರಿಂದ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿಸುತ್ತಿ ಬೀಗ ಹಾಕಿ‌ ಬ್ರೆಸ್ಟ್ ಸ್ಟ್ರೋಕ್ ಶೈಲಿಯಲ್ಲಿ ಸಮುದ್ರದಲ್ಲಿ ಒಂದು ಕಿಮೀ ಈ‌ಜಿ ಬುಕ್ ಆಫ್ ರೆಕಾರ್ಡ್ ನಲ್ಲಿ ನೂತನ ದಾಖಲೆ ನಿರ್ಮಿಸುವ ಕಾರ್ಯಕ್ರಮ ಜನವರಿ24 ಆದಿತ್ಯವಾರ ಬೆಳಿಗ್ಗೆ 8 ಗಂಟೆಗೆ ಪಡುಕೆರೆ ದೇವಿ ಭಜನಾ ಮಂದಿರದ ಬಳಿಯ ಕಡಲ ಕಿನಾರೆಯ ಬಳಿ ನಡೆಯಲಿದೆ ಎಂದು ಜೈ ದುರ್ಗಾ ಸ್ವಿಮ್ಮಿಂಗ್ ಕ್ಲಬ್ ನ‌ ಉಪಾಧ್ಯಕ್ಷ ಹರ್ಷ ಮೈಂದನ್ ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಈ ಸಂಧರ್ಭದಲ್ಲಿ ಚಂದ್ರ ಎ ಕುಂದರ್,ಜನಾರ್ದನ ಕೋಟ್ಯಾನ್, ಚಂದ್ರ ಕುಂದರ್,ಪಾಂಡುರಂಗ ಮಲ್ಪೆ,ವಿಜಯ್ ಉಪಸ್ಥಿತರಿದ್ದರು.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

18 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

31 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

36 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago