Featured

ಜನವಿರೋಧಿ ನೀತಿಯ ಸಿದ್ರಾಮಣ್ಣ ಸರಕಾರ ಪತನಕ್ಕಾಗಿ ಈ ಆಕ್ರೋಶ ಯಾತ್ರೆ : ನಳಿನ್‍ ಕುಮಾರ್ ಕಟೀಲ್ – vishwanews24

ಈ ರಾಜ್ಯದಲ್ಲಿ ಜಿಹಾದಿಗಳ, ತುಘಲಕ್ ಸರಕಾರ ಇದೆ : ನಳಿನ್‍ ಕುಮಾರ್ ಕಟೀಲ್ ಆರೋಪ

ಮಡಿಕೇರಿ: ರಾಜ್ಯದಲ್ಲಿ ಸಿದ್ರಾಮಣ್ಣನ ಸರಕಾರ ಇಲ್ಲ. ಈ ರಾಜ್ಯದಲ್ಲಿ ಜಿಹಾದಿಗಳ, ತುಘಲಕ್ ಸರಕಾರ ಇದೆ ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಆರೋಪಿಸಿದ್ದಾರೆ.

ಬಿಜೆಪಿ ಜನಾಕ್ರೋಶ ಯಾತ್ರೆಯ ಮೂರನೇ ದಿನವಾದ ಇಂದು ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನವಿರೋಧಿ ನೀತಿಯ ಸಿದ್ರಾಮಣ್ಣ ಸರಕಾರ ಪತನಕ್ಕಾಗಿ ಈ ಆಕ್ರೋಶ ಯಾತ್ರೆ ನಡೆದಿದೆ ಎಂದು ವಿವರಿಸಿದರು.

ಒಂದು ಕಡೆಯಿಂದ ಹಿಂದೂ ಸಮಾಜದ ದಮನದ ನೀತಿ ನಡೆದಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ನಿರಂತರವಾಗಿ ಗೋಹತ್ಯೆಗಳು ನಡೆಯುತ್ತಿವೆ ಎಂದು ಟೀಕಿಸಿದರು.ಬೆಳಗಾವಿಯ ಜೈನ ಮುನಿಯ ಹತ್ಯೆಯಿಂದ ಆರಂಭವಾದ ಹತ್ಯಾ ದಿನಗಳು ಮುಂದುವರೆದಿವೆ. ಸಿದ್ರಾಮಣ್ಣನ ಕಾಲದಲ್ಲಿ ನಿರಂತರವಾಗಿ ಹತ್ಯೆಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು.

ಹಿಂದೂ ಮಠ ಮಂದಿರಗಳ ಮೇಲೆ ದಾಳಿ, ಹಿಂದೂ ಕಾರ್ಯಕರ್ತರ ಬಂಧನ ನಡೆಯುತ್ತಿದೆ ಎಂದು ದೂರಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

10 hours ago