ಮಡಿಕೇರಿ: ರಾಜ್ಯದಲ್ಲಿ ಸಿದ್ರಾಮಣ್ಣನ ಸರಕಾರ ಇಲ್ಲ. ಈ ರಾಜ್ಯದಲ್ಲಿ ಜಿಹಾದಿಗಳ, ತುಘಲಕ್ ಸರಕಾರ ಇದೆ ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಆರೋಪಿಸಿದ್ದಾರೆ.
ಬಿಜೆಪಿ ಜನಾಕ್ರೋಶ ಯಾತ್ರೆಯ ಮೂರನೇ ದಿನವಾದ ಇಂದು ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನವಿರೋಧಿ ನೀತಿಯ ಸಿದ್ರಾಮಣ್ಣ ಸರಕಾರ ಪತನಕ್ಕಾಗಿ ಈ ಆಕ್ರೋಶ ಯಾತ್ರೆ ನಡೆದಿದೆ ಎಂದು ವಿವರಿಸಿದರು.
ಒಂದು ಕಡೆಯಿಂದ ಹಿಂದೂ ಸಮಾಜದ ದಮನದ ನೀತಿ ನಡೆದಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ನಿರಂತರವಾಗಿ ಗೋಹತ್ಯೆಗಳು ನಡೆಯುತ್ತಿವೆ ಎಂದು ಟೀಕಿಸಿದರು.ಬೆಳಗಾವಿಯ ಜೈನ ಮುನಿಯ ಹತ್ಯೆಯಿಂದ ಆರಂಭವಾದ ಹತ್ಯಾ ದಿನಗಳು ಮುಂದುವರೆದಿವೆ. ಸಿದ್ರಾಮಣ್ಣನ ಕಾಲದಲ್ಲಿ ನಿರಂತರವಾಗಿ ಹತ್ಯೆಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು.
ಹಿಂದೂ ಮಠ ಮಂದಿರಗಳ ಮೇಲೆ ದಾಳಿ, ಹಿಂದೂ ಕಾರ್ಯಕರ್ತರ ಬಂಧನ ನಡೆಯುತ್ತಿದೆ ಎಂದು ದೂರಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…