Categories: ಉಡುಪಿ

ಜನಸಾಮನ್ಯರ ಕಷ್ಟಗಳಿಗೆ ಸ್ಪಂದಿಸಿದ ಪ್ರಮೋದ್ ಮಧ್ವರಾಜ್ ಸಂಸದನಾಗಬೇಕು: ಯು.ಆರ್.ಸಭಾಪತಿ

ಜನಸಾಮನ್ಯರ ಕಷ್ಟಗಳಿಗೆ ಸ್ಪಂದಿಸಿದ ಪ್ರಮೋದ್ ಮಧ್ವರಾಜ್ ಸಂಸದನಾಗಬೇಕು: ಯು.ಆರ್.ಸಭಾಪತಿ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಶ್ರೀ ಪ್ರಮೋದ್ ಮಧ್ವರಾಜ್ಅವರು ಜನಸಾಮನ್ಯರ ಕಷ್ಟವನ್ನ ಹತ್ತಿರದಿಂದ ಅರಿತು ಸ್ಪಂದಿಸಿದವರು ಮತ್ತು ಜಿಲ್ಲೆಯಲ್ಲಿಯೇ ಇದ್ದು ಎಲ್ಲಾ ಆಗುಹೋಗುಗಳಲ್ಲಿ ಭಾಗಿಯಾದ ಜನಪ್ರೀಯ ಭ್ರಷ್ಟಚಾರ ರಹಿತ ಆಡಳಿತ ನಡೆಸಿದ ವ್ಯಕ್ತಿ ಈ ಸಂಸದನಾಗಬೇಕೆಂದು ಮಾಜಿ ಶಾಸಕ ಯು.ಆರ್ ಸಭಾಪತಿ ಅಭಿಪ್ರಾಯ ವ್ಯಕ್ತಪಡಿಸಿದರು.

Vishwa News 24

Recent Posts

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ – vishwanews24

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…

4 minutes ago

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ – vishwanews24

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…

17 minutes ago

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ – vishwanews24

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…

23 minutes ago

ಉಡುಪಿ: ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದ ನಟಿ ಪೂಜಾ ಹೆಗ್ಡೆ – vishwanews24

ಉಡುಪಿ: ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದ ನಟಿ ಪೂಜಾ ಹೆಗ್ಡೆ…

47 minutes ago

ಕೌಟುಂಬಿಕ ಕಲಹ : ಸಬ್ ಇನ್ಸ್‌ಪೆಕ್ಟರ್  ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಕೌಟುಂಬಿಕ ಕಲಹ : ಸಬ್ ಇನ್ಸ್‌ಪೆಕ್ಟರ್  ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ  ಬೇಸತ್ತು ಸಬ್ ಇನ್ಸ್‌ಪೆಕ್ಟರ್ …

57 minutes ago

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ – vishwanews24

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ ದಕ್ಷಿಣ ಕನ್ನಡ : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ…

1 hour ago