Featured

ಜನಸಾಮಾನ್ಯರನ್ನು ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ : ರಾಹುಲ್‌ ಗಾಂಧಿ -Vishwanews24

ಜನಸಾಮಾನ್ಯರನ್ನು ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ : ರಾಹುಲ್‌ ಗಾಂಧಿ -Vishwanews24

ನವೆದಹಲಿ,: ಅಡುಗೆ ಅನಿಲ ಬೆಲೆ ಏರಿಕೆಯನ್ನು ಬಲವಾಗಿ ಖಂಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು, “ಜನಸಾಮಾನ್ಯರನ್ನು ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ” ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಕೇಂದ್ರ ಸರ್ಕಾರ ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ. ಕೇವಲ ಇಬ್ಬರ ಅಭಿವೃದ್ದಿ ಮಾತ್ರ” ಎಂದು ವಾಗ್ದಾಳಿ ನಡೆಸಿದ್ದಾರೆ.

ಮನೆಯಲ್ಲಿ ಫ್ರಿಡ್ಜ್, ಬೈಕ್, ಟಿವಿ ಇದ್ದಲ್ಲಿ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗುವುದು : ಉಮೇಶ್‌ ಕತ್ತಿ -Vishwanews24

ಫೆ.14ರ ರವಿವಾರದಂದು ಅಡುಗೆ ಅನಿಲ ಪ್ರತೀ ಸಿಲಿಂಡರ್‌ ದರದಲ್ಲಿ 50 ಏರಿಕೆಯಾಗಿತ್ತು. ದೇಶಾದ್ಯಂತ ಪೆಟ್ರೋಲ್‌ ಹಾಗೂ ಡೀಸೆಲ್‌‌‌ ದರ ಏರಿಕೆಯಾಗುತ್ತಲೇ ಇದ್ದು, ಇದರ ಬೆನ್ನಲ್ಲೇ ಅಡುಗೆ ಅನಿಲ ಬೆಲೆಯೂ ಕೂಡಾ ಏರಿಕೆಯಾಗಿದೆ.

“ನೂತನ ಕೃಷಿ ಕಾಯ್ದೆ ಮೂಲಕ ಪ್ರಧಾನಿ ಮೋದಿ ಅವರು ದೇಶದ ಸಂಪತ್ತನ್ನು ತಮ್ಮ ಉದ್ಯಮ ಮಿತ್ರರಿಗೆ ಹಂಚಲು ಮುಕ್ತವಾದ ಮಾರ್ಗವನ್ನು ಕಲ್ಪಿಸುತ್ತಿದ್ದಾರೆ” ಎಂದು ಇದಕ್ಕೂ ಮುನ್ನ ರಾಹುಲ್‌‌ ಗಾಂಧಿ ಆರೋಪಿಸಿದ್ದರು.

ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಸರ್ಕಾರ ನೆಮ್ಮದಿಯಿಂದ ಇರೋದಕ್ಕೆ ಬಿಡೋದಿಲ್ಲ : ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ -Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

6 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

11 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

11 hours ago