ನವೆದಹಲಿ,: ಅಡುಗೆ ಅನಿಲ ಬೆಲೆ ಏರಿಕೆಯನ್ನು ಬಲವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, “ಜನಸಾಮಾನ್ಯರನ್ನು ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ” ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕೇಂದ್ರ ಸರ್ಕಾರ ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ. ಕೇವಲ ಇಬ್ಬರ ಅಭಿವೃದ್ದಿ ಮಾತ್ರ” ಎಂದು ವಾಗ್ದಾಳಿ ನಡೆಸಿದ್ದಾರೆ.
ಫೆ.14ರ ರವಿವಾರದಂದು ಅಡುಗೆ ಅನಿಲ ಪ್ರತೀ ಸಿಲಿಂಡರ್ ದರದಲ್ಲಿ 50 ಏರಿಕೆಯಾಗಿತ್ತು. ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗುತ್ತಲೇ ಇದ್ದು, ಇದರ ಬೆನ್ನಲ್ಲೇ ಅಡುಗೆ ಅನಿಲ ಬೆಲೆಯೂ ಕೂಡಾ ಏರಿಕೆಯಾಗಿದೆ.
“ನೂತನ ಕೃಷಿ ಕಾಯ್ದೆ ಮೂಲಕ ಪ್ರಧಾನಿ ಮೋದಿ ಅವರು ದೇಶದ ಸಂಪತ್ತನ್ನು ತಮ್ಮ ಉದ್ಯಮ ಮಿತ್ರರಿಗೆ ಹಂಚಲು ಮುಕ್ತವಾದ ಮಾರ್ಗವನ್ನು ಕಲ್ಪಿಸುತ್ತಿದ್ದಾರೆ” ಎಂದು ಇದಕ್ಕೂ ಮುನ್ನ ರಾಹುಲ್ ಗಾಂಧಿ ಆರೋಪಿಸಿದ್ದರು.
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…