ಬೆಂಗಳೂರು: ಲೋಕಸಭೆಯಲ್ಲಿ ಜನಸಾಮಾನ್ಯರ ದನಿಯಾಗಬೇಕಿದೆ. ಈ ಉದ್ದೇಶದಿಂದ ನಾನು ರಾಜಕೀಯಕ್ಕೆ ಬರುತ್ತಿದ್ದೇನೆ. ಸ್ವತಂತ್ರ ಅಭ್ಯರ್ಥಿಯಾಗಿ ನಾನು ಬೆಂಗಳೂರು ಕೇಂದ್ರೀಯ ಕ್ಷೇತ್ರದಿಂದ ಈ ಚುನಾವಣೆಯಲ್ಲಿ ಸ್ಪರ್ಧಿತ್ತೇನೆ ಎಂದು ನಟ ಪ್ರಕಾಶ್ ರೈ ತಿಳಿಸಿದ್ದಾರೆ.
‘ಅಯೋಧ್ಯೆಯ ಹಿಂದೂ ಮುಸ್ಲಿಂರ ಭಾವೈಕ್ಯತೆ ನೋಡಲು ಬನ್ನಿ’ ಎಂಬ ಶೀರ್ಷಿಕೆಯಲ್ಲಿ ಚಿತ್ರಕಲಾ ಪರಿಷತ್‌ನಲ್ಲಿ ಏರ್ಪಡಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಸದ್ಯಕ್ಕೆ ನನ್ನ ಸ್ಪರ್ಧೆ ವಿಚಾರ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಪಕ್ಷದ ಪ್ರಣಾಳಿಕೆ ಮತ್ತಿತರ ವಿಚಾರಗಳ ಬಗ್ಗೆ ಸದ್ಯದಲ್ಲೇ ಹೇಳುತ್ತೇನೆ. ನಾನು ಯಾರ ಬೆಂಬಲ ಕೂಡ ಕೇಳಲು ಹೋಗಿಲ್ಲ. ಆಮ್ ಆದ್ಮಿ ಕೂಡ ನನ್ನ ಬೆಂಬಲಕ್ಕೆ ಬರುತ್ತಿದೆ. ಅದೇ ರೀತಿ ತುಂಬ ಜನ ನನ್ನ ಬೆಂಬಲಕ್ಕೆ ಬರುತ್ತಿದ್ದಾರೆ. ಮತ ಹಾಕಿದವರ ದನಿಯಾಗಿ ನಾವು ಲೋಕಸಭೆಯಲ್ಲಿ ಮಾತನಾಡಬೇಕಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…