Featured

ಜನಸಾಮಾನ್ಯರ ದನಿಯಾಗಲು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ : ಪ್ರಕಾಶ್ ರೈ

ಬೆಂಗಳೂರು: ಲೋಕಸಭೆಯಲ್ಲಿ ಜನಸಾಮಾನ್ಯರ ದನಿಯಾಗಬೇಕಿದೆ. ಈ ಉದ್ದೇಶದಿಂದ ನಾನು ರಾಜಕೀಯಕ್ಕೆ ಬರುತ್ತಿದ್ದೇನೆ. ಸ್ವತಂತ್ರ ಅಭ್ಯರ್ಥಿಯಾಗಿ ನಾನು ಬೆಂಗಳೂರು ಕೇಂದ್ರೀಯ ಕ್ಷೇತ್ರದಿಂದ ಈ ಚುನಾವಣೆಯಲ್ಲಿ ಸ್ಪರ್ಧಿತ್ತೇನೆ ಎಂದು ನಟ ಪ್ರಕಾಶ್ ರೈ ತಿಳಿಸಿದ್ದಾರೆ.

‘ಅಯೋಧ್ಯೆಯ ಹಿಂದೂ ಮುಸ್ಲಿಂರ ಭಾವೈಕ್ಯತೆ ನೋಡಲು ಬನ್ನಿ’ ಎಂಬ ಶೀರ್ಷಿಕೆಯಲ್ಲಿ ಚಿತ್ರಕಲಾ ಪರಿಷತ್‌ನಲ್ಲಿ ಏರ್ಪಡಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಸದ್ಯಕ್ಕೆ ನನ್ನ ಸ್ಪರ್ಧೆ ವಿಚಾರ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಪಕ್ಷದ ಪ್ರಣಾಳಿಕೆ ಮತ್ತಿತರ ವಿಚಾರಗಳ ಬಗ್ಗೆ ಸದ್ಯದಲ್ಲೇ ಹೇಳುತ್ತೇನೆ. ನಾನು ಯಾರ ಬೆಂಬಲ ಕೂಡ ಕೇಳಲು ಹೋಗಿಲ್ಲ. ಆಮ್ ಆದ್ಮಿ ಕೂಡ ನನ್ನ ಬೆಂಬಲಕ್ಕೆ ಬರುತ್ತಿದೆ. ಅದೇ ರೀತಿ ತುಂಬ ಜನ ನನ್ನ ಬೆಂಬಲಕ್ಕೆ ಬರುತ್ತಿದ್ದಾರೆ. ಮತ ಹಾಕಿದವರ ದನಿಯಾಗಿ ನಾವು ಲೋಕಸಭೆಯಲ್ಲಿ ಮಾತನಾಡಬೇಕಿದೆ ಎಂದರು.

 

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

1 hour ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

1 hour ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

1 hour ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago