ಮಂಗಳೂರು: ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ತೆರಳಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ ಮತ್ತು ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…