ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಜನಾರ್ದನ ಪೂಜಾರಿ ಅವರನ್ನು ಅವಹೇಳನಗೈದಿದ್ದ ಆರೋಪಿಯನ್ನು ಹಕೀಂ ಪುತ್ತೂರು ಎಂದು ಗುರುತಿಸಲಾಗಿದೆ.
ಪುತ್ತೂರು ನಿವಾಸಿ ಹಕೀಂ ಎಂಬಾತ ಈ ಆಡಿಯೋ ಜಾಣತಾಣದಲ್ಲಿ ಹರಿದು ಬಿಟ್ಟ ಆರೋಪಿಯಾಗಿದ್ದು, ಕೆಲ ವರ್ಷಗಳ ಹಿಂದೆ ದುಬೈಗೆ ಹೋಗಿದ್ದು, ಅಲ್ಲಿ ಕೆಲಸಕ್ಕೆ ಸೇರಿಕೊಂಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುವುದು ಖಚಿತ ಎಂದು ಕಾಂಗ್ರೇಸ್ ಮುಖಂಡ ಜನಾರ್ದನ ಪೂಜಾರಿ ನೀಡಿದ್ದ ಹೇಳಿಕೆಯಿಂದ ಆಕ್ರೋಶಗೊಂಡು ಅವರನ್ನು ಎನ್‌ಕೌಂಟರ್ ಮಾಡಿ, ಪಕ್ಷದಿಂದ ಹೊರದಬ್ಬಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದನು. ಈ ಹೇಳಿಕೆ ವಿರುದ್ಧ ಕರಾವಳಿಗರು ಆಕ್ರೋಶ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ, ಶೀಘ್ರ ಹೇಳಿಕೆ ಕೊಟ್ಟವನನ್ನು ಬಂಧಿಸಬೇಕು ಎಂದು ಸಂಸದ ನಳಿನ್‌ಕುಮಾರ್ ಕಟೀಲು, ಮಾಜಿ ಶಾಸಕ ಜೆ ಆರ್ ಲೋಬೋ ಸೇರಿದಂತೆ ವಿವಿಧ ಸಂಘಟನೆಗಳು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಂತೆ ನಗರ ಪೊಲೀಸ್ ಆಯುಕ್ತ ಸುರೇಶ್ ಕುಮಾರ್ ಅವರಿಗೆ ಮನವಿ ನೀಡಿದ್ದರು..
ಇದೀಗ ಈತನನ್ನು ಮಂಗಳೂರು ನಗರದ ಪೊಲೀಸರು ದುಬೈಯಲ್ಲಿ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…