ಜನಾರ್ಧನ ರೆಡ್ಡಿಗೆ ಬಳ್ಳಾರಿ ಜನರ ಶಾಪ ಎಂದ ಸಿದ್ದು,
ಬೆಂಗಳೂರು: ರಾಜ್ಯದ ಪಂಚ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಧನಿ ಗಾಲಿ ಜನಾರ್ಧನ ರೆಡ್ಡಿಗೆ ಮೇಲೆ ಟ್ವೀಟ್ ಮೂಲಕ ತಿವಿದಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೇಸ್ ಬೆಂಬಲಿತ ಉಗ್ರಪ್ಪ ಗೆಲುವು ಸಾಧಿಸುತ್ತಿದ್ದಂತೆ ಸಿದ್ದರಾಮಯ್ಯ ಜನಾರ್ಧನ ರೆಡ್ಡಿಯ ಅಮಾನವೀಯ ನಡೆನುಡಿಗೆ ಬಳ್ಳಾರಿ ಜನರೇÀ ಶಾಪ ಎಂದು ಟ್ವೀಟ್ ಮಾಡುವ ಮೂಲಕ ಟಾಂಗ್ ನೀಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ರೆಡ್ಡಿ ಸಿದ್ದರಾಮಯ್ಯನ ಪುತ್ರ ರಾಕೇಶ್ ಸಾವಿನ ಬಗ್ಗೆ ಹೀಗೆ ಹೇಳಿ ಟೀಕಿಸಿದ್ದರು.
ನನ್ನ ಮಕ್ಕಳಿಂದ 4 ವರ್ಷ ದೂರ ಇರುವಂತೆ ಸಿದ್ದರಾಮಯ್ಯ ಮಾಡಿದ್ದಾರೆ. ಶ್ರವಣ ಕುಮಾರ ಕೊಂದಾಗ ಪುತ್ರ ಅಗಲಿಕೆ ನೋವು ಗೊತ್ತಾಗಲಿ ಅಂತ ಹೆತ್ತವರು ಶಾಪ ಕೊಟ್ಟಿದ್ರು. ನನ್ನನ್ನು ನನ್ನ ಮಕ್ಕಳಿಂದ ದೂರ ಮಾಡಿದ ಎಲ್ಲರೂ ಅನುಭವಿಸುತ್ತಾರೆ. ಕೆಟ್ಟವರಿಗೆ ಭಗವಂತ ಬುದ್ದಿ ಕಳಿಸ್ತಾನೆ ಅಂತ ರಾಕೇಶ್ ಸಾವನ್ನ ಪ್ರಸ್ತಾಪಸಿ ಟೀಕಿಸಿದ್ದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…