ಮೈಸೂರು : “ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನಗರದ ಟಿ.ಕೆ.ಲೇಔಟ್ ನಲಗಲಿರುವ ತಮ್ಮ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಎಂದು ಹೇಳಿದರು.
ಕೇಸರಿ ಶಾಲು ಧರಿಸುವಂತಿಲ್ಲ, ಆದರೆ ಜನಿವಾರ, ಉಡುದಾರ, ಹಿಜಾಬ್, ರುದ್ರಾಕ್ಷಿ ಹಾಕಿಕೊಂಡು ಬರಬಹುದು. ಅವರವರ ನಂಬಿಕೆಗಳಿಗೆ ಅನುವಾಗುವ ಆಚರಣೆಯಲ್ಲಿರುವ ಧಾರ್ಮಿಕ ಸಂಕೇತಗಳನ್ನಷ್ಟೇ ಹಾಕಿಕೊಳ್ಳಬಹುದು ಹೊಸದಾಗಿ ಹಾಕಿಕೊಳ್ಳುವಹಾಗಿಲ್ಲ ಎಂದು ಹೇಳಿದರು.
ಇದನ್ನೂ ಓದಿ:
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…