ಆನೇಕಲ್ : ಜನ ಬಲವಿಲ್ಲದೆ ಹಣದಿಂದ ಮತದಾರರನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಜನಬಲ ಇಲ್ಲದಿದ್ದರೆ ಹಣದ ಮುಖಾಂತರವೇ ಚುನಾವಣೆ ಗೆಲ್ಲಬೇಕೆಂದು ಹಣವಿರುವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿ, ಹಣ ಖರ್ಚು ಮಾಡಿ, ಜೊತೆಗೆ ಪಕ್ಷಕ್ಕೂ ನೀಡಿ, ಯಾವುದೇ ಮಾರ್ಗ ಅನುಸರಿಸಿ ಚುನಾವಣೆ ಗೆಲ್ಲಬೇಕೆನ್ನುವ ಅವರ ಚಿಂತೆನೆ ಅತ್ಯಂತ ಕೀಳು ಮಟ್ಟದ್ದಾಗಿದೆ” ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇನ್ನು “ಸಿದ್ದರಾಮಯ್ಯ ಅವರು ಬಿಜೆಪಿ ಯಾವಾಗಲೂ ಹಣಬಲ ಹಾಗೂ ತೋಳ್ಬಲದಿಂದ ಗೆಲ್ಲುತ್ತಾರೆಂದು ದೂರುತ್ತಾರೆ. ಆದರೆ ಈ ಕೆಲಸವನ್ನು ಮಾಡುತ್ತಿರುವುದು ಕಾಂಗ್ರೆಸ್ ಪಕ್ಷ, ಅಭ್ಯರ್ಥಿ ಆಯ್ಕೆಯಿಂದ ಹಿಡಿದು ಚುನಾವಣೆವರೆಗೂ ಹಣ ಚೆಲ್ಲುತ್ತಿರುವ ನಿಮಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…