Featured

ಜಪ್ಪಿನಮೊಗರು: ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿ; ಮೂವರಿಗೆ ಗಾಯ – vishwanews24

ಜಪ್ಪಿನಮೊಗರು: ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ  ಪಿಕಪ್ ವಾಹನ ಪಲ್ಟಿ; ಮೂವರಿಗೆ ಗಾಯ

ಮಂಗಳೂರು: ಮೀನು ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಮಗುಚಿ ಬಿದ್ದ ಪರಿಣಾಮ ವಾಹನದಲ್ಲಿದ್ದ ಮೂವರು ಗಾಯಗೊಂಡ ಘಟನೆ ಜಪ್ಪಿನಮೊಗರು ನೇತ್ರಾವತಿ ಸೇತುವೆಯ ಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ವಾಹನದ ಚಾಲಕ ರತೀಶ್ (38), ವಾಹನದಲ್ಲಿದ್ದ ಶೈಲಜಾ (57) ಮತ್ತು ಶಾರದಾ(60) ಗಾಯಗೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಬೆಳಗ್ಗೆ 6 ಗಂಟೆಯ ಹೊತ್ತಿಗೆ ಮೀನು ಸಾಗಾಟದ ಈ ಪಿಕ್ ವಾಹನ (ಕೆಎಲ್ 14 ಎನ್ 8273). ಮಂಗಳೂರಿನಿಂದ ಕೇರಳದ ತಲಪಾಡಿ ಕಡೆಗೆ ಹೋಗುತ್ತಿದ್ದಾಗ ,ಚಾಲಕನ ನಿರ್ಲಕ್ಷ್ಯ ತನದಿಂದ ವಾಹನ ಸ್ಕಿಡ್ ಆಗಿ ಮಗುಚಿ ಬಿದ್ದ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಚೀನಾದ ಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ – vishwanews24

ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ ಬೀಜಿಂಗ್‌: ಶೂ ರಾಜಧಾನಿ ಎಂದೇ…

4 minutes ago

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್ ಸ್ಪಷ್ಟನೆ – vishwanews24

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್…

16 minutes ago

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ – vishwanews24

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ  ಉಡುಪಿ: ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ…

31 minutes ago

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago