Featured

ಜಮೀರ್ ಅವರು ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ , ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ  : ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳಿಂದ ಭವಿಷ್ಯ

ಜಮೀರ್ ಅವರು ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ , ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ  : ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳಿಂದ ಭವಿಷ್ಯ

ಬೆಳಗಾವಿ: ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂದು ಶ್ರೀ ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಯಕ್ಕುಂಡಿ ಗ್ರಾಮದ ದೀಲಾವರ್ ದರ್ಗಾದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿದ್ದು, ಶಂಕರ ಪಾಟೀಲ್ ಅವರಿಂದ ದರ್ಗಾ ಅಭಿವೃದ್ಧಿಯಾಗಿದೆ. ಬೆಂಗಳೂರಿನಿಂದ ದರ್ಗಾಕ್ಕೆ ಮಾಜಿ ಸಚಿವರು ಜಮೀರ್ ಅಹ್ಮದ್‍ಖಾನ್ ಬಂದಿದ್ದಾರೆ. ಇದರ ಶಕ್ತಿ ಎಷ್ಟಿದೆ ಎನ್ನುವುದನ್ನು ನೀವು ವಿಚಾರ ಮಾಡಬೇಕು.

ಜಮೀರ್ ಅಹ್ಮದ್‍ಖಾನ್ ಅವರು ಮುಂದೆ ಸಿಎಂ ಆಗುತ್ತಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಸಮಾಜಸೇವೆ ಮಾಡುತ್ತಾ ಬಂದಿದ್ದಾರೆ. ಇವರು ಮತ್ತೊಮ್ಮೆ ಮಂತ್ರಿಗಳಾಗಿ, ಮಠಕ್ಕೆ ಬರಬೇಕು. ಅಷ್ಟೇ ಅಲ್ಲದೇ ಇಂತಹ ಒಳ್ಳೆಯ ಮನಸ್ಸಿನ ಜಮೀರ್ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago