ಬೆಳಗಾವಿ: ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂದು ಶ್ರೀ ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಯಕ್ಕುಂಡಿ ಗ್ರಾಮದ ದೀಲಾವರ್ ದರ್ಗಾದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿದ್ದು, ಶಂಕರ ಪಾಟೀಲ್ ಅವರಿಂದ ದರ್ಗಾ ಅಭಿವೃದ್ಧಿಯಾಗಿದೆ. ಬೆಂಗಳೂರಿನಿಂದ ದರ್ಗಾಕ್ಕೆ ಮಾಜಿ ಸಚಿವರು ಜಮೀರ್ ಅಹ್ಮದ್‍ಖಾನ್ ಬಂದಿದ್ದಾರೆ. ಇದರ ಶಕ್ತಿ ಎಷ್ಟಿದೆ ಎನ್ನುವುದನ್ನು ನೀವು ವಿಚಾರ ಮಾಡಬೇಕು.
ಜಮೀರ್ ಅಹ್ಮದ್‍ಖಾನ್ ಅವರು ಮುಂದೆ ಸಿಎಂ ಆಗುತ್ತಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಸಮಾಜಸೇವೆ ಮಾಡುತ್ತಾ ಬಂದಿದ್ದಾರೆ. ಇವರು ಮತ್ತೊಮ್ಮೆ ಮಂತ್ರಿಗಳಾಗಿ, ಮಠಕ್ಕೆ ಬರಬೇಕು. ಅಷ್ಟೇ ಅಲ್ಲದೇ ಇಂತಹ ಒಳ್ಳೆಯ ಮನಸ್ಸಿನ ಜಮೀರ್ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…