Featured

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ ಪಕ್ಷದ ಹಿರಿಯ ಮುಖಂಡರು. ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಅಲ್ಲದೆ, ಝಮೀರ್‌ ಅವರು ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು” ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ದಾವಣಗೆರೆ ಉಪಚುನಾವಣೆ ವಿಚಾರವಾಗಿ ಸಚಿವ ಝಮೀರ್‌ ಅಹ್ಮದ್‌ ಅವರ ತಲೆದಂಡ ಆಗುತ್ತೆ ಎಂಬ ಚರ್ಚೆ ಕುರಿತ ಮಾಧ್ಯಮದವರ ಪ್ರಶ್ನಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.

ಇದನ್ನೂ ಓದಿ:

ಸಿಎಂ ಸಿದ್ದರಾಮಯ್ಯ ಮುಂದಿನ ಐದು ವರ್ಷಗಳ ಕಾಲ ಆಡಳಿತ ಮುಂದುವರಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, “ಅದು ನಮ್ಮ ವೈಯಕ್ತಿಕ ಬೇಡಿಕೆ. ರಾಜ್ಯದ ಜನರಿಗೆ ಒಳ್ಳೆಯದಾಗಬೇಕು ಎನ್ನುವುದೇ ಮುಖ್ಯ. ಐದು ವರ್ಷ ಪೂರೈಸುವ ಬಗ್ಗೆ ಸಿಎಂ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಹೆಚ್ಚಿನ ಮಾತಿಲ್ಲ,” ಎಂದರು.

ಸಚಿವ ಸಂಪುಟ ಪುನರ್ ರಚನೆ ಕುರಿತು ಮಾತನಾಡಿದ ಅವರು, “ಪ್ರತಿ ಸರ್ಕಾರದಲ್ಲೂ ಅರ್ಧ ಅವಧಿ ಬಳಿಕ ಸಂಪುಟ ಪುನರ್ ರಚನೆ ಆಗುವುದು ಸಾಮಾನ್ಯ. ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅಂತಿಮ ನಿರ್ಧಾರ ಪಕ್ಷದ ವರಿಷ್ಠರದು,” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago