ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ ಪಕ್ಷದ ಹಿರಿಯ ಮುಖಂಡರು. ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಅಲ್ಲದೆ, ಝಮೀರ್ ಅವರು ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು” ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ದಾವಣಗೆರೆ ಉಪಚುನಾವಣೆ ವಿಚಾರವಾಗಿ ಸಚಿವ ಝಮೀರ್ ಅಹ್ಮದ್ ಅವರ ತಲೆದಂಡ ಆಗುತ್ತೆ ಎಂಬ ಚರ್ಚೆ ಕುರಿತ ಮಾಧ್ಯಮದವರ ಪ್ರಶ್ನಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.
ಇದನ್ನೂ ಓದಿ:
ಸಿಎಂ ಸಿದ್ದರಾಮಯ್ಯ ಮುಂದಿನ ಐದು ವರ್ಷಗಳ ಕಾಲ ಆಡಳಿತ ಮುಂದುವರಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, “ಅದು ನಮ್ಮ ವೈಯಕ್ತಿಕ ಬೇಡಿಕೆ. ರಾಜ್ಯದ ಜನರಿಗೆ ಒಳ್ಳೆಯದಾಗಬೇಕು ಎನ್ನುವುದೇ ಮುಖ್ಯ. ಐದು ವರ್ಷ ಪೂರೈಸುವ ಬಗ್ಗೆ ಸಿಎಂ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಹೆಚ್ಚಿನ ಮಾತಿಲ್ಲ,” ಎಂದರು.
ಸಚಿವ ಸಂಪುಟ ಪುನರ್ ರಚನೆ ಕುರಿತು ಮಾತನಾಡಿದ ಅವರು, “ಪ್ರತಿ ಸರ್ಕಾರದಲ್ಲೂ ಅರ್ಧ ಅವಧಿ ಬಳಿಕ ಸಂಪುಟ ಪುನರ್ ರಚನೆ ಆಗುವುದು ಸಾಮಾನ್ಯ. ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅಂತಿಮ ನಿರ್ಧಾರ ಪಕ್ಷದ ವರಿಷ್ಠರದು,” ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…