ಬೆಂಗಳೂರು: ಶಾಸಕರಾದ ಜಮೀರ್ ಅಹ್ಮದ್ ಖಾನ್ ಎಲ್ಲವನ್ನೂ ಕಾನೂನಿನ ಚೌಕಟ್ಟಿನಲ್ಲಿಯೇ ಎದುರಿಸುತ್ತಾರೆ. ಕಾನೂನು ಪ್ರಕಾರ ಎದುರಿಸಲು ಶಾಸಕರು ಸಮರ್ಥರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶಾಸಕ ಜಮೀರ್ ಅಹ್ಮದ್ ಇಡಿ ದಾಳಿ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದರು. ವಿಧಾನಸೌಧದಲ್ಲಿಯೇ ಶ್ರೀನಿವಾಸ್ ಗೌಡರು ಮೂವತ್ತು ಕೋಟಿಯ ಆರೋಪಗಳನ್ನು ಮಾಡಿದರು. ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ 9 ಕೋಟಿ ತಂದು ಸರ್ಕಾರ ರಚನೆ ಮಾಡಿದರು ಅಂತ ಅವರೇ ಹೇಳಿದ್ದರು. ಆದ್ರೆ ಇವರ ಮೇಲೆಲ್ಲ ದಾಳಿ ನಡೀತಾ? ಐಟಿ, ಎಸಿಬಿಯಲ್ಲಿ ಪ್ರಕರಣ ದಾಖಲಾಯ್ತಾ? ಆಪರೇಷನ್ ಕಮಲದ ವೇಳೆ ಯಾರ ಮೇಲೆ ದಾಳಿ ನಡೀತಾ? ಬಿಜೆಪಿಯಲ್ಲಿರೋರು ಪರಿಶುದ್ಧರಾ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದರು.
ಎರಡು ವರ್ಷದ ಹಿಂದೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದರು. ಎಲ್ಲದಕ್ಕೂ ಉತ್ತರ ಕೊಟ್ಟಿದ್ದೆ ಎಂದು ಜಮೀರ್ ಹೇಳಿದ್ದರು. ಈಗ ದಾಳಿ ನಡೆಯುವ ಅವಶ್ಯಕತೆ ಇರಲಿಲ್ಲ. ಈಗ ಕಿರುಕುಳ ನೀಡುತ್ತಿರೋದು ಯಾಕೆ? ಈ ಕಿರುಕುಳ ಹೇಗೆ ಇರುತ್ತೆ ನಂಗೂ ಗೊತ್ತಿದೆ. ಈಗ ತೊಂದರೆ ಕೊಡುತ್ತಿರುವುದು ಸರಿ ಇಲ್ಲ. ಯಾರ ಅನಕೂಲಕ್ಕೆ ಈ ದಾಳಿ ನಡೆದಿದೆ ಗೊತ್ತಿಲ್ಲ ಎಂದರು.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…