Featured

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ – Vishwanews24

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ – Vishwanews24

ಶ್ರೀನಗರ: ನಗರದ ಹೊರವಲಯದ ರಂಗ್ರೆತ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಶೋಧಕಾರ್ಯ ನಡೆಯಿತು.

ಕಾರ್ಯಾಚರಣೆ ಸಂದರ್ಭದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದರು. ಇದಕ್ಕೆ ಭದ್ರತಾ ಪಡೆಗಳಿಂದ ಪ್ರತಿದಾಳಿ ನಡೆಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಾರತೀಯ ಸೇನೆಯ 42ನೇ ರಾಷ್ಟ್ರೀಯ ರೈಫಲ್​ ಮತ್ತು ಕೇಂದ್ರೀಯ ಮೀಸಲು ಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು. ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಿ, ಜೈಷ್​ ಇ ಮೊಹಮ್ಮದ್​ ಸಂಘಟನೆಯ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಮೊದಲು ಉಗ್ರನನ್ನು ವಶಕ್ಕೆ ಪಡೆಯಲಾಯಿತು. ಆದರೆ ಆತ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಯತ್ನಿಸಿದಾಗ ಅವನನ್ನು ಕೊಲ್ಲಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

10 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

10 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

11 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

11 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

12 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

12 hours ago