ಕಲಬುರಗಿ: ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಸರ್ಕಾರ ರಚನೆ ಮಾಡಲು ಮುಂದಾಗಿರುವ ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವರು ಇಂದು ಕಲಬುರಗಿಯಲ್ಲಿ 20 ಜನ ವಿಕಲಚೇತನರಿಗೆ ಸರ್ಕಾರದಿಂದ ವಾಹನ ವಿತರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಇದೇ ವೇಳೆ ಅವರು
ಈ ಹಿಂದೆ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಮಾಡಿಕೊಂಡರೂ ಉತ್ತಮ ಆಡಳಿತ ಕೊಡಲಾಗದೆ ಮೈತ್ರಿ ಮುರಿದುಬಿದ್ದಿದೆ. ಜಮ್ಮು-ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಎರಡೂ ಪಕ್ಷಗಳು ವಿಫಲವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ ಎಂದರು.
ಇಷ್ಟಾದ ನಂತರವೂ ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುವ ಕಸರತ್ತು ಮಾಡುವ ನಾಟಕವಾಡುತ್ತಿದ್ದೆ ಅಂತ ಕಿಡಿಕಾರಿದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…