Featured

ಜಮ್ಮು ಕಾಶ್ಮೀರದಾದ್ಯಂತ ಮತ್ತೆ  5 ಭಯೋತ್ಪಾದಕರ ಮನೆಗಳು ಧ್ವಂಸ – vishwanews24

ಜಮ್ಮು ಕಾಶ್ಮೀರದಾದ್ಯಂತ ಮತ್ತೆ  5 ಭಯೋತ್ಪಾದಕರ ಮನೆಗಳು ಧ್ವಂಸ

ನವದೆಹಲಿ: 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕೆಲವು ದಿನಗಳ ನಂತರ, ಶುಕ್ರವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ನಾಶಪಡಿಸಲಾಗಿದೆ.

ಶೋಪಿಯಾನ್, ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಎಲ್‌ಇಟಿ ಉಗ್ರರ ಮತ್ತು ದಾಳಿಗೆ ಸಂಬಂಧಿಸಿದ ಶಂಕಿತರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿದೆ. ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಉಗ್ರನ ಮನೆಯನ್ನು ನೆಲಸಮಗೊಳಿಸಲಾಗಿದೆ.

ಶೋಪಿಯಾನ್‌ನ ಕಳೆದ ಮೂರ್ನಾಲ್ಕು ವರ್ಷಗಳಿಂದ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಮತ್ತು ದೇಶ ವಿರೋಧಿ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುಲ್ವಾಮಾದ ಮುರ್ರಾನ್ ಪ್ರದೇಶದಲ್ಲಿ, ಭಯೋತ್ಪಾದಕ ಅಹ್ಸಾನ್ ಉಲ್ ಹಕ್​​ನ ಮನೆ ಸ್ಫೋಟಿಸಿ ನೆಲಸಮ ಮಾಡಲಾಗಿದೆ. 2018 ರಲ್ಲಿ ಪಾಕಿಸ್ತಾನದಲ್ಲಿ ಭಯೋತ್ಪಾದಕ ತರಬೇತಿ ಪಡೆದು, ಇತ್ತೀಚೆಗೆ ಕಣಿವೆಗೆ ಮತ್ತೆ ಪ್ರವೇಶಿಸಿದ್ದ ಎನ್ನಲಾಗಿದೆ. ಎಲ್ಲ ಭಯೋತ್ಪಾದಕರನ್ನು ವಾಂಟೆಡ್ ಲಿಸ್ಟ್​​​ಗೆ ಸೇರಿಸಲಾಗಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

17 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

17 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

17 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

20 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

20 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

20 hours ago