ಹೊಸದಿಲ್ಲಿ :ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರು ಬುಧವಾರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರನ್ನು ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.
ಮನೋಜ್ ಸಿನ್ಹಾ (61) ಅವರು ಸಂಸದರಾಗಿ ಹಾಗೂ ಬಿಜೆಪಿಯ ಉನ್ನತ ರಾಷ್ಟ್ರೀಯ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ಮೊದಲ ಆಡಳಿತಾವಧಿಯಲ್ಲಿ ಅವರು ರಾಜ್ಯ ಸಚಿವರಾಗಿದ್ದರು.
ಈ ಹಿಂದಿನ ಲೆಫ್ಟಿನೆಂಟ್ ಗವರ್ನರ್ ಮುರ್ಮು ಅವರು 1985 ಗುಜರಾತ್ ಕೇಡರ್‍ನ ಅಧಿಕಾರಿಯಾಗಿದ್ದರಲ್ಲದೆ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಅಲ್ಲಿ ಸೇವೆಯಲ್ಲಿದ್ದರು. ಮೋದಿ ಪ್ರಧಾನಿಯಾದ ನಂತರ ಅವರು ಕೇಂದ್ರ ವಿತ್ತ ಸಚಿವಾಲಯದ ಅಧಿಕಾರಿಯಾಗಿದ್ದರಲ್ಲದೆ ಖರ್ಚುವೆಚ್ಚಗಳ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…