ಧಾರವಾಡ: ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಈಗ ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ಉಗ್ರವಾದವನ್ನು ಸಂಪೂರ್ಣ ನಿಯಂತ್ರಿಸಲು ಮೋದಿ ಪಣ ತೊಟ್ಟಿದ್ದಾರೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಪಾಕಿಸ್ತಾನದಲ್ಲಿ 40 ಸಾವಿರಕ್ಕೂ ಅಧಿಕ ಉಗ್ರರು ಇದ್ದಾರೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರೇ ಹೇಳಿಕೊಂಡಿದ್ದಾರೆ. ಅವರನ್ನು ನಾಶ ಮಾಡಬೇಕು. 40 ಸಾವಿರ ಉಗ್ರರು ಇಡೀ ಜಗತ್ತು ನಡುಗಿಸುವಂತಹದ್ದು, ಅವರನ್ನು ನಾಶ ಮಾಡಲು ಭಾರತದ ಸಹಾಯವನ್ನು ಪಾಕ್ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…