Featured

ಜಮ್ಮ-ಕಾಶ್ಮೀರದಲ್ಲಿರುವ ಭಯೋತ್ಪಾದನೆಯನ್ನು ಮೋದಿ ಐದು ವರ್ಷದ ಅವಧಿಯಲ್ಲಿ ನಿಶ್ಚಿತವಾಗಿ ನಿಲ್ಲಿಸುತ್ತಾರೆ :ಪ್ರಮೋದ್‌ ಮುತಾಲಿಕ್‌ -Vishwanews24

ಧಾರವಾಡ: ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಈಗ ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ಉಗ್ರವಾದವನ್ನು ಸಂಪೂರ್ಣ ನಿಯಂತ್ರಿಸಲು ಮೋದಿ ಪಣ ತೊಟ್ಟಿದ್ದಾರೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆ ಅನ್ನೋದು ಈಗ ಜಮ್ಮ-ಕಾಶ್ಮೀರಕ್ಕೆ ಮಾತ್ರ ಸಿಮೀತವಾಗಿದೆ. ಅದನ್ನು ಈ ಐದು ವರ್ಷದ ಅವಧಿಯಲ್ಲಿ ಮೋದಿ ನಿಶ್ಚಿತವಾಗಿ ಅಲ್ಲಿಯೂ ನಿಲ್ಲಿಸುತ್ತಾರೆ ಎಂದು ಹೇಳಿದರು.

ಪಾಕಿಸ್ತಾನದಲ್ಲಿ 40 ಸಾವಿರಕ್ಕೂ ಅಧಿಕ ಉಗ್ರರು ಇದ್ದಾರೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರೇ ಹೇಳಿಕೊಂಡಿದ್ದಾರೆ. ಅವರನ್ನು ನಾಶ ಮಾಡಬೇಕು. 40 ಸಾವಿರ ಉಗ್ರರು ಇಡೀ ಜಗತ್ತು ನಡುಗಿಸುವಂತಹದ್ದು, ಅವರನ್ನು ನಾಶ ಮಾಡಲು ಭಾರತದ ಸಹಾಯವನ್ನು ಪಾಕ್ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago