ಜಯಪ್ರಕಾಶ್ ಹೆಗ್ಡೆ ವಿರುದ್ಧ ಹೈಕಮಾಂಡ್‍ಗೆ ದೂರು ನೀಡಿದ ಸುರ್ಜೇವಾಲ:ಚುನಾವಣಾ ಪ್ರಚಾರದಲ್ಲಿ ಸಿದ್ಧರಾಮಯ್ಯ – ರಾಹುಲ್ ಗಾಂಧಿಯನ್ನು ಕಡೆಗಣಿಸಿದ ಹಿನ್ನಲೆ: ವಿಶ್ವನ್ಯೂಸ್24 ಭಾರತ್
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಇನ್ನೆರಡು ದಿನ ಬಾಕಿರುವಾಗಲೇ ಕಾಂಗ್ರೇಸ್‍ನಲ್ಲಿ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ದೊಡ್ಡ ಮಟ್ಟಿನಲ್ಲಿ ಅಸಮಾಧಾನ ಹೊರಬಿದ್ದಿದೆ.
ಉಡುಪಿ ಚಿಕ್ಕಮಗಳೂರಿನ ಯಾವುದೇ ಚುನಾವಣಾ ಭಾಷಣ ಹಾಗೂ ಪ್ರಚಾರದಲ್ಲಿ ಮುಖ್ಯಮಂತ್ರಿ ಸಿಧ್ಧರಾಮಯ್ಯ ಹಾಗೂ ರಾಹುಲ್ ಗಾಂಧಿಯ ವಿಚಾರ ಉಲ್ಲೇಖಿಸದಿರುವುದು ಜಯಪ್ರಕಾಶ್ ಹೆಗ್ಡೆಯ ವಿರುದ್ಧ ಮುಖ್ಯಮಂತ್ರಿಯ ಅಭಿಮಾನಿಗಳು ತಿರುಗಿಬಿದ್ದಿದ್ದು ಸುರ್ಜೇವಾಲ ಅವರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಹೈಕಮಾಂಡಿಗೆ ಈ ವಿಚಾರ ಸಲ್ಲಿಕೆಯಾಗಿದೆ ಎನ್ನಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…