Featured

ಜಯಲಲಿತಾ ಅವರ 73 ನೇ ಜನ್ಮದಿನ : ಪ್ರಧಾನಿ ಮೋದಿ ಸಹಿತ ಗೌರವ ಸಲ್ಲಿಸಿದ ಹಲವು ನಾಯಕರು -Vishwanews24

ಜಯಲಲಿತಾ ಅವರ 73 ನೇ ಜನ್ಮದಿನ : ಪ್ರಧಾನಿ ಮೋದಿ ಸಹಿತ ಗೌರವ ಸಲ್ಲಿಸಿದ ಹಲವು ನಾಯಕರು -Vishwanews24

ಚೆನ್ನೈ: ಎಐಎಡಿಎಂಕೆ ಪಕ್ಷದ ಮಾಜಿ ನಾಯಕಿ ದಿವಂಗತ ಜೆ.ಜಯಲಲಿತಾ ಅವರ 73 ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್‌ ಮೂಲಕ ಗೌರವ ಸಲ್ಲಿಸಿದ್ದಾರೆ.

‘ಜನಪರ ನೀತಿಗಳು ಮತ್ತು ದೀನ ದಲಿತರನ್ನು ಸಬಲೀಕರಿಸುವ ಪ್ರಯತ್ನಗಳ ಮೂಲಕ ಜಯಲಲಿತಾ ಅವರು ವ್ಯಾಪಕವಾಗಿ ಜನಮೆಚ್ಚುಗೆ ಪಡೆದಿದ್ದರು. ನಮ್ಮ ನಾರಿ ಶಕ್ತಿಯನ್ನು ಸಶಕ್ತಗೊಳಿಸುವ ಅವರು ಪ್ರಯತ್ನಗಳು ಗಮನಾರ್ಹವಾದುದು. ಅವರೊಂದಿಗೆ ನಡೆಸಿದ ಹಲವು ಚರ್ಚೆಗಳನ್ನೂ ಸದಾ ನೆನಪಿಸಿಕೊಳ್ಳುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮುಸ್ಲಿಮ್ ಒಕ್ಕೂಟದ 2021-22ನೇ ಸಾಲಿನ ಕಾಪು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಶಭಿ ಅಹ್ಮದ್ ಕಾಝಿ -Vishwanews24

ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರಸೆಲ್ವಂ ಮತ್ತು ಆಡಳಿತರೂಢ ಪಕ್ಷದ ಇತರ ನಾಯಕರು ನಗರದಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲರುವ ಜಯಲಲಿತಾ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಎಐಎಡಿಎಂಕೆ ಪಕ್ಷ ರಾಜ್ಯದಾದ್ಯಂತ ಆರೋಗ್ಯ ಶಿಬಿರ ಸೇರಿದಂತೆ ಹಲವು ಜನಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಯಲಲಿತಾ ಅವರ 73ನೇ ಜನ್ಮದಿನವನ್ನು ಆಚರಿಸಿದೆ.

ವಿಶ್ವದ ಅತೀ ದೊಡ್ಡ ಮೊಟೆರಾ ಮೈದಾನಕ್ಕೆ ‘ನರೇಂದ್ರ ಮೋದಿ ಸ್ಟೇಡಿಯಂ’ ಎಂದು ಮರುನಾಮಕರಣ, ರಾಷ್ಟ್ರಪತಿ​ಗಳಿಂದ ಉದ್ಘಾಟನೆ -Vishwanews24

ವಿ ಕೆ ಶಶಿಕಲಾ, ಅಮ್ಮ ಮಕ್ಕಳ್‌ ಮುನ್ನೇತ್ರ ಕಜಗಂ ನಾಯಕ ಟಿ ಟಿ ದಿನಕರನ್ ಮತ್ತಿತರ ನಾಯಕರು ಜಯಲಲಿತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

4 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

4 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

4 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

5 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

5 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

6 hours ago