ಮಂಗಳೂರು : ಜಲಪ್ರಳಯದಿಂದ ಮನೆ ತೋಟ ಕಳೆದುಕೊಂಡಿರುವ ನಿರಾಶ್ರಿತರಿಗೆ ಮನೆಯಲ್ಲಿ ಆಶ್ರಯ ನೀಡಿ ಊಟ ಉಪಚಾರಾ ಮಾಡುತ್ತಿರುವ ಅಗರೀಮಾರ್ ಜಲಜಾಕ್ಷಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉಂಟಾದ ಜಲಪ್ರವಾಹದಲ್ಲಿ ಮನೆ, ತೋಟ, ಗದ್ದೆ ಸರ್ವಸ್ವವನ್ನೂ ಕಳೆದುಕೊಂಡಿರುವ ನೆರೆ ಸಂತ್ರಸ್ಥರಿಗೆ ತನ್ನ ಮನೆಯಲ್ಲೇ ನೆಲೆ, ಆಶ್ರಯ ನೀಡಿ ಊಟ ಉಪಚಾರ ಮಾಡುತ್ತಿದ್ದಾರೆ ಅಗರೀಮಾರ್ ಜಲಜಾಕ್ಷಿ . ಜಲಪ್ರವಾಹ ಉಂಟಾದ ದಿನದಿಂದ ಇಂದಿನವರೆಗೂ ಅವರು ಸುಮಾರು 56 ಮಂದಿ ನಿರಾಶ್ರಿತರಿಗೆ ಮನೆಯಲ್ಲಿ ಊಟ ಉಪಚಾರ ನೀಡುತ್ತಿದ್ದಾರೆ.
ಅಗರೀಮಾರ್ ಜಲಜಾಕ್ಷಿ ಅವರ ಈ ಸೇವಾ ಕಾರ್ಯಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…