ಬೆಂಗಳೂರು: ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್‌ನಲ್ಲಿ ನಡೆದಿದೆ.
ಸದ್ದಾಂ ಪಾಷಾ(20) ಸಾವನ್ನಪ್ಪಿದ್ದರೆ, ಉಮ್ರಾನ್ ಪಾಷಾ ಮತ್ತು ಮುಬಾರಕ್ ಪಾಷಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೆಜೆ ನಗರ ಮೂಲದ ಇವರು ಒಂದೇ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಜಲ ಮಂಡಳಿಯವರು ಪೈಪ್ ಹಾಕಲು ಹಳ್ಳ ತೆಗೆದು ಬ್ಯಾರಿಕೇಡ್ ಹಾಕಿದ್ದರು. ಕೊಮ್ಮಘಟ್ಟ ಸರ್ಕಲ್ ಬಳಿ ಬರುವಾಗ ಬ್ಯಾರಿಕೇಡ್ ನಡುವಿನ ಸಣ್ಣ ಜಾಗದಲ್ಲಿ ವೇಗವಾಗಿ ದ್ವಿಚಕ್ರ ಚಲಾಯಿಸಿದ ಪರಿಣಾಮ ಸವಾರ ಸದ್ದಾಂ ಪಾಷಾ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಕೂಡಲೇ ನೆರವಿಗೆ ದಾಖಲಿಸಿದ ಸ್ಥಳೀಯರು ಗಾಯಾಳುಗಳನ್ನು ಗುಂಡಿಯಿಂದ ಮೆಲಕ್ಕೆ ಎತ್ತು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…