ನವದೆಹಲಿ: 1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಕರಾಳ ಸ್ಮರಣೆಯ ಭಾಗವಾಗಿ ಹುತಾತ್ಮರಿಗೆ ಗೌರವ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಅವರ ಸ್ಥೈರ್ಯ ಮತ್ತು ಬಲಿದಾನ ಸದಾ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದರು.
‘1919ರಂದು, ಇದೇ ದಿನ ಜಲಿಯನ್ ವಾಲಾಬಾಗ್‌ನಲ್ಲಿ ಹುತಾತ್ಮರಾದವರಿಗೆ ನಮನಗಳು. ಅವರ ಸ್ಥೈರ್ಯ ಮತ್ತು ಬಲಿದಾನ ಮುಂಬರುವ ಪ್ರತಿಯೊಂದು ಪೀಳಿಗೆಗೂ ಸ್ಫೂರ್ತಿ ತುಂಬುತ್ತದೆ. ಕಳೆದ ವರ್ಷ ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕರಣಗೊಂಡ ಕಾಂಪ್ಲೆಕ್ಸ್ ಉದ್ಘಾಟನೆ ವೇಳೆ ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ಅಂದಿನ ಭಾಷಣದ ಯೂಟ್ಯೂಬ್ ಲಿಂಕ್‌ನೊಂದಿಗೆ ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…