Featured

ಜವಾಹರಲಾಲ್ ನೆಹರು ದೇಶದ ಅತಿ ದೊಡ್ಡ ಅತ್ಯಾಚಾರಿ; ಭ್ರಷ್ಟಾಚಾರ ಹಾಗೂ ಅತ್ಯಾಚಾರ ನೆಹರು ಕುಟುಂಬದಿಂದ ಬಂದ ಉಡುಗೊರೆಯಾಗಿದೆ : ಸಾದ್ವಿ ಪ್ರಾಚಿ -Vishwanews24

ಮೀರತ್: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ದೇಶದ ಅತಿ ದೊಡ್ಡ ಅತ್ಯಾಚಾರಿ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾದ್ವಿ ಪ್ರಾಚಿ ಹೇಳಿಕೆ ನೀಡಿದ್ದಾರೆ.

‘ಭಾರತವು ಜಗತ್ತಿನ ಅತ್ಯಾಚಾರದ ರಾಜಧಾನಿಯಾಗಿ ಬದಲಾಗುತ್ತಿದೆ’ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸುವ ಭರದಲ್ಲಿ ವಿಶ್ವ ಹಿಂದೂ ಪರಿಷತ್‌ ನಾಯಕಿ ಸಾಧ್ವಿ ಪ್ರಾಚಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ರಾಮ, ಕೃಷ್ಣ ಇದ್ದ ದೇಶ ನಮ್ಮದು, ರಾಹುಲ್ ಗಾಂಧಿ ಹೇಳಿರುವುದಾದರೂ ಏನು, ರಾಮ ಮತ್ತು ಕೃಷ್ಣನ ಪರಮಾತ್ಮ ಇದ್ದ ದೇಶದ ಸಂಸ್ಕೃತಿ ಹಾಳು ಮಾಡಿದ್ದೇ ನೆಹರು, ನೆಹರು ದೇಶದ ಅತಿ ದೊಡ್ಡ ರೇಪಿಸ್ಟ್” ಎಂದು ಹೇಳಿದ್ದಾರೆ.

ಭಾರತವನ್ನು ರೇಪ್‌ ಕ್ಯಾಪಿಟಲ್‌ ಎಂದು ಕರೆದ ರಾಹುಲ್‌ಗೆ ನಾಚಿಕೆಯಾಗಬೇಕು. ನಿಜ ಹೇಳಬೇಕೆಂದರೆ, ನೆಹರೂ ಅವರೇ ಅತಿದೊಡ್ಡ ಅತ್ಯಾಚಾರಿ. ನೆಹರೂ ಕುಟುಂಬವನ್ನು ತನಿಖೆಗೆ ಒಳಪಡಿಸಬೇಕು. ಈ ಕುರಿತು ನಾನು ಹೆಚ್ಚಿನದೇನೂ ಹೇಳುವುದಿಲ್ಲ. ರಾಹುಲ್‌ ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಭಯೋತ್ಪಾದನೆ, ನಕ್ಸಲಿಸಂ, ಭ್ರಷ್ಟಾಚಾರ ಹಾಗೂ ಅತ್ಯಾಚಾರ ನೆಹರು ಕುಟುಂಬದಿಂದ ಬಂದ ಉಡುಗೊರೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago