ಮೀರತ್: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ದೇಶದ ಅತಿ ದೊಡ್ಡ ಅತ್ಯಾಚಾರಿ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾದ್ವಿ ಪ್ರಾಚಿ ಹೇಳಿಕೆ ನೀಡಿದ್ದಾರೆ.
‘ಭಾರತವು ಜಗತ್ತಿನ ಅತ್ಯಾಚಾರದ ರಾಜಧಾನಿಯಾಗಿ ಬದಲಾಗುತ್ತಿದೆ’ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸುವ ಭರದಲ್ಲಿ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
“ರಾಮ, ಕೃಷ್ಣ ಇದ್ದ ದೇಶ ನಮ್ಮದು, ರಾಹುಲ್ ಗಾಂಧಿ ಹೇಳಿರುವುದಾದರೂ ಏನು, ರಾಮ ಮತ್ತು ಕೃಷ್ಣನ ಪರಮಾತ್ಮ ಇದ್ದ ದೇಶದ ಸಂಸ್ಕೃತಿ ಹಾಳು ಮಾಡಿದ್ದೇ ನೆಹರು, ನೆಹರು ದೇಶದ ಅತಿ ದೊಡ್ಡ ರೇಪಿಸ್ಟ್” ಎಂದು ಹೇಳಿದ್ದಾರೆ.
ಭಾರತವನ್ನು ರೇಪ್ ಕ್ಯಾಪಿಟಲ್ ಎಂದು ಕರೆದ ರಾಹುಲ್‌ಗೆ ನಾಚಿಕೆಯಾಗಬೇಕು. ನಿಜ ಹೇಳಬೇಕೆಂದರೆ, ನೆಹರೂ ಅವರೇ ಅತಿದೊಡ್ಡ ಅತ್ಯಾಚಾರಿ. ನೆಹರೂ ಕುಟುಂಬವನ್ನು ತನಿಖೆಗೆ ಒಳಪಡಿಸಬೇಕು. ಈ ಕುರಿತು ನಾನು ಹೆಚ್ಚಿನದೇನೂ ಹೇಳುವುದಿಲ್ಲ. ರಾಹುಲ್ ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭಯೋತ್ಪಾದನೆ, ನಕ್ಸಲಿಸಂ, ಭ್ರಷ್ಟಾಚಾರ ಹಾಗೂ ಅತ್ಯಾಚಾರ ನೆಹರು ಕುಟುಂಬದಿಂದ ಬಂದ ಉಡುಗೊರೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…