Featured

ಜವಾಹರಲಾಲ್ ನೆಹರೂ ಹಾಗೂ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಯೋಗ ಪ್ರಮುಖ ಕಾರಣ : ಬಾಬಾ ರಾಮ್ ದೇವ್

ರಾಯಪುರ್: ಜವಾಹರಲಾಲ್ ನೆಹರೂ ಹಾಗೂ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಯೋಗ ಒಂದು ಸಾಧನವಾಗಿತ್ತು , ಯೋಗ ಮಾಡುವವರಿಗೆ ಮಾತ್ರ ರಾಜ ಯೋಗ ದೊರೆಯುತ್ತದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಮಂಗಳವಾರ ಹೇಳಿದ್ದಾರೆ.
ನೆಹರೂ ಮತ್ತು ಮೋದಿ ಪ್ರಧಾನಿಯಾಗಲು ಯೋಗ ಪ್ರಮುಖ ಕಾರಣ ಎಂದಿರುವ ಯೋಗ ಗುರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಹ ಯೋಗ ಮಾಡುವುದರಲ್ಲಿ ಉತ್ಸುಕರಾಗಿದ್ದಾರೆ ಎಂದಿದ್ದಾರೆ.
ರಾಜಕಾರಣಿಗಳು ಒತ್ತಡ ಮುಕ್ತರಾಗಲು ಪ್ರಾಚೀನ ಕಾಲದ ವ್ಯಾಯಾಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಯೋಗ ಗುರು ಹಾಗೂ ಉದ್ಯಮಿ ಬಾಬಾ ರಾಮ್ ದೇವ್ ಅವರು ಸಲಹೆ ನೀಡಿದ್ದಾರೆ.
ಜವಾಹರಲಾಲ್ ನೆಹರೂ ಅವರು ಯೋಗ ಮಾಡಲು ಆರಂಭಿಸಿದ ನಂತರವೇ ಅವರಿಗೆ ರಾಜ ಯೋಗ ಬಂದಿದ್ದು ಮತ್ತು ನಂತರ ಪ್ರಧಾನಿಯಾಗಿದ್ದರು. ಇಂದಿರಾ ಗಾಂಧಿ ಸಹ ಯೋಗ ಮಾಡುತ್ತಿದ್ದರು. ಹೀಗಾಗಿ ಅವರಿಗೂ ರಾಜ ಯೋಗ ಸಿಕ್ಕಿತ್ತು ಎಂದು ಯೋಗ ಗುರು ಹೇಳಿದ್ದಾರೆ.
Vishwa News 24

Recent Posts

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

1 day ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

4 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

4 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

4 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

4 days ago

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ – vishwanews24

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…

4 days ago