Featured

ಜಸ್ಟೀಸ್ ರಾಮ ಜೋಯಿಸ್ ಅವರ ನಿಧನಕ್ಕೆ ಉಡುಪಿ ಜೆಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ತೀವ್ರ ಸಂತಾಪ -Vishwanews24

ಜಸ್ಟೀಸ್ ರಾಮ ಜೋಯಿಸ್ ಅವರ ನಿಧನಕ್ಕೆ ಉಡುಪಿ ಜೆಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ತೀವ್ರ ಸಂತಾಪ -Vishwanews24

ನಿವೃತ್ತ ಹೈಕೋರ್ಟ್ ಮುಖ್ಯನ್ಯಾಯಮುರ್ತಿ ಹಾಗೂ ಮಾಜಿ ರಾಜ್ಯಪಾಲ ರಾಮಾಜೋಯಿಸ್ ಇಂದು ಮಂಗಳವಾರ ಬೆಳಗ್ಗೆ 7:45ಕ್ಕೆ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳ ಕಾರಣದಿಂದ ಇಹಲೋಕ ತ್ಯಜಿಸಿದರು. ಪತ್ನಿ, ಇಬ್ಬರು ಮಕ್ಕಳು ಮತ್ತು ಮೂವರು ಮೊಮ್ಮಕ್ಕಳನ್ನ ಅವರು ಅಗಲಿದ್ದಾರೆ.

ಸುರತ್ಕಲ್ : ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ನಿರ್ಧಾರ -Vishwanews24

ಅವರ ನಿಧನಕ್ಕೆ ಉಡುಪಿ ಜೆಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ತೀವ್ರ ಸಂತಾಪ ಸಂತಾಪ ಸೂಚಿಸಿದ್ದಾರೆ.

ಸಮಾಜಕ್ಕೆ ಮಾರ್ಗದರ್ಶಕರಾಗಿದ್ದು, ಹಲವಾರು ಸಮಾಜಮುಖಿ ಕಾರ್ಯದಲ್ಲಿ ತನ್ನನ್ನು ತಾವು ತೊಡಗಿಸಿಕೊಂಡಿದ್ದವರು ಶ್ರೀ ರಾಮ ಜೋಯಿಸರು.ಗುರುಸ್ವರೂಪರು ಆಗಿರುವ ಶ್ರೀಯುತರ ನಿಧನ ಅತೀವ ದುಃಖವನ್ನು ತಂದಿದೆ, ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಹಾಗೆ ಅವರ ಕುಟುಂಬಸ್ಥರಿಗೆ, ಬಂಧು-ಮಿತ್ರರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

4 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

8 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

8 hours ago