Featured

ಜಾರಕಿಹೊಳಿ ಸಿಡಿ ಪ್ರಕರಣ : ಓರ್ವ ವಶಕ್ಕೆ; ವಿಚಾರಣೆ -Vishwanews24

ಜಾರಕಿಹೊಳಿ ಸಿಡಿ ಪ್ರಕರಣ : ಓರ್ವ ವಶಕ್ಕೆ; ವಿಚಾರಣೆ -Vishwanews24

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸೌಮೇಂದ್ರ ಮುಖರ್ಜಿ ನೇತೃತ್ವದ ಎಸ್‌ಐಟಿ ತಂಡ ತನಿಖೆಯನ್ನು ಆರಂಭಿಸಿದ್ದು, ಮೊದಲ ದಿನವೇ ದಿನೇಶ್ ಕಲ್ಲಹಳ್ಳಿಗೆ ಸಿಡಿ ಕೊಟ್ಟಂತ ವ್ಯಕ್ತಿಯನ್ನು ಪತ್ತೆ ಹಚ್ಚಿರುವ ತಂಡ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿದ್ದು, ತನಿಖೆಯ ನೇತೃತ್ವವವನ್ನು ಸೌಮೇಂದ್ರ ಮುಖರ್ಜಿ ನೇತೃತ್ವದ ತಂಡಕ್ಕೆ ವಹಿಸಿತ್ತು.

ಇನ್ನು ಇಂದಿನಿಂದ ತನಿಖೆ ಆರಂಭಿಸಿರುವಂತ ಎಸ್‌ಐಟಿ ಅಧಿಕಾರಿಗಳು, ಮೊದಲ ದಿನವೇ ದಿನೇಶ್ ಕಲ್ಲಹಳ್ಳಿಗೆ ಸಿಡಿ ನೀಡಿದಂತ ಯಶವಂತಪುರದಲ್ಲಿದ್ದಂತ ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ.

ಶಿವಮೊಗ್ಗ: ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲದ ರೂಪಾಂತರಿ ವೈರಸ್‌ ಪತ್ತೆಯಾಗಿಲ್ಲ : .ಈಶ್ವರಪ್ಪ ಸ್ಪಷ್ಟನೆ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

47 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

58 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

1 hour ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

1 hour ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

1 hour ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago