ಬೆಂಗಳೂರು, : “ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ ಬಹಿರಂಗ ಪ್ರಕರಣದ ತನಿಖೆಯನ್ನು ಗೃಹ ಇಲಾಖೆ ತನಿಖೆಗೆ ಘೋಷಿಸುತ್ತದೆ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ ಬಹಿರಂಗ ಪ್ರಕರಣವನ್ನು ಗೃಹ ಇಲಾಖೆಯು ತನಿಖೆಗೆ ಘೋಷಣೆ ಮಾಡುತ್ತದೆ. ಗೃಹ ಸಚಿವರು ತನಿಖೆಯ ವಿಚಾರದ ಬಗ್ಗೆ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಿನ್ನೆ ಈ ವಿಚಾರದ ಬಗ್ಗೆ ಮನವಿ ಸಲ್ಲಿಸಿದ್ದು, ಶೀಘ್ರವೇ ತನಿಖೆ ನಡೆಯಲಿದೆ” ಎಂದಿದ್ದಾರೆ.
ಕೋಟ: ದೇವಸ್ಥಾನ ಬಾವಿಯಲ್ಲಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ -Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…