Featured

ಜಾರ್ಖಂಡ್ ನಟಿ ರಿಯಾ ಕುಮಾರಿ ಗುಂಡಿಕ್ಕಿ ಹತ್ಯೆ ಪ್ರಕರಣ : ರಿಯಾ ಪತಿ ಪೊಲೀಸ್ ವಶಕ್ಕೆ – Vishwanews24

ಜಾರ್ಖಂಡ್ ನಟಿ ರಿಯಾ ಕುಮಾರಿ ಗುಂಡಿಕ್ಕಿ ಹತ್ಯೆ ಪ್ರಕರಣ : ರಿಯಾ ಪತಿ ಪೊಲೀಸ್ ವಶಕ್ಕೆ

ರಾಂಚಿ: ಗುಂಡೇಟಿಗೆ ನಿನ್ನೆ ಬಲಿಯಾಗಿದ್ದ ಜಾರ್ಖಂಡ್ ನಟಿ ರಿಯಾ ಕುಮಾರಿ ಹತ್ಯೆ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ರಿಯಾ ಪತಿಯನ್ನೇ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ರಿಯಾ ಕುಮಾರಿ ಅವರ ಪತಿ ಪ್ರಕಾಶ್‌ಕುಮಾರ್‍ ಬಂಧಿತರು. ಪಶ್ಚಿಮ ಬಂಗಾಳದ ಹೌರಾದಲ್ಲಿ ರಾಂಚಿಯಿಂದ ಕೋಲ್ಕತ್ತಕ್ಕೆ ತೆರಳುವ ಮಾರ್ಗದಲ್ಲಿ ರಿಯಾಕುಮಾರಿ ನಿನ್ನೆ ಗುಂಡೇಟಿಗೆ ಬಲಿಯಾಗಿದ್ದರು. ಬಳಿಕ ಅವರ ಪತಿ ಪ್ರಕಾಶ್‌ರಾಜ್ ದರೋಡೆಕಾರರು ಗುಂಡು ಹೊಡೆದಿದ್ದಾರೆಂದು ಪೊಲೀಸರೆದುರು ಹೇಳಿಕೊಂಡಿದ್ದರು. ಆದರೆ ಅವರ ಹೇಳಿಕೆಯಲ್ಲಿ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ರಾಂಚಿಯಿಂದ ಕೋಲ್ಕತ್ತಕ್ಕೆ ತೆರಳುವ ಮಾರ್ಗದಲ್ಲಿ ರಿಯಾರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಶೌಚಕ್ಕೆಂದು ಕಾರು ನಿಲ್ಲಿಸಿ ಹೋದಾಗ ದರೋಡೆಕೋರರು ರಿಯಾ ಬಳಿ ಬಂದು ದರೋಡೆಗೆ ಯತ್ನಿಸಿದರು. ಆ ವೇಳೆ ಆಕೆ ಪ್ರತಿರೋಧ ಒಡ್ಡಿದಾಗ ಆಕೆಗೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪತಿ ಪ್ರಕಾಶ್ ರಾಜ್ ದೂರು ದಾಖಲಿಸಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

14 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago